Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿದ್ಧಕಟ್ಟೆ: ಧಾರ್ಮಿಕ ರಸಪ್ರಶ್ನೆ...

ಸಿದ್ಧಕಟ್ಟೆ: ಧಾರ್ಮಿಕ ರಸಪ್ರಶ್ನೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ25 Jun 2019 11:15 PM IST
share
ಸಿದ್ಧಕಟ್ಟೆ: ಧಾರ್ಮಿಕ ರಸಪ್ರಶ್ನೆ ಕಾರ್ಯಕ್ರಮ

ಬಂಟ್ವಾಳ, ಜೂ. 25: ಬಂಟ್ವಾಳ ಜೈನ್ ಮಿಲನ್ ಸಂಯೋಜಿತ ಸಿದ್ಧಕಟ್ಟೆ ಸ್ವಸ್ತಿಕ್ ಜೈನ ಯುವ ಸಂಘ ಮತ್ತು ಅನಂತಪದ್ಮ ಮಹಿಳಾ ಸಂಘ ಇದರ ಆಶ್ರಯದಲ್ಲಿ ಧಾರ್ಮಿಕ ರಸಪ್ರಶ್ನೆ ಸ್ಪರ್ಧೆ ನಲ್ಲೂರಂಗಡಿ ಬಸದಿ ಸಿದ್ಧಕಟ್ಟೆಯಲ್ಲಿ ಮಂಗಳವಾರ ಜರಗಿತು. 

ಬಂಟ್ವಾಳ ಜೈನ್ ಮಿಲನ್‍ನ ಜೂನ್ ತಿಂಗಳ ಮಾಸಿಕ ಸಭೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮವಾಗಿ ಮಿಲನ್ ಸದಸ್ಯರಿಗೆ ಹಾಗೂ ತಾಲೂಕಿನ ಜೈನ ಶ್ರಾವಕ ಸಮಾಜದವರಿಗೆ ಧಾರ್ಮಿಕ ರಸಪ್ರಶ್ನೆಯನ್ನು ಹಮ್ಮಿಕೊಳ್ಳಲಾಗಿತ್ತು. 

ಮೈಸೂರು ವರ್ಧಮಾನ್ ಜೈನ್ ಮಿಲನ್‍ನ  ಸದಸ್ಯ, ಸಂಪನ್ಮೂಲ ವ್ಯಕ್ತಿ ಪಿ.ಅಭಿನಂದನ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ರಸ ಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಜೈನ್ ಮಿಲನ್ ಅಧ್ಯಕ್ಷ, ಸಿದ್ದಕಟ್ಟೆ ವೈದ್ಯ ಡಾ.ಸುದೀಪ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಭಾರತೀಯ ಜೈನ್ ಮಿಲನ್ ವಲಯ-8ರ ಉಪಾಧ್ಯಕ್ಷ ಸುದರ್ಶನ್ ಜೈನ್ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ಧಾರ್ಮಿಕ ಚಿಂತನೆಯಲ್ಲಿ ನಾವು ತೊಡಗಿಸಿಕೊಳ್ಳುವುದರಿಂದ ನಮ್ಮ ಧರ್ಮದ ಬಗ್ಗೆ ಒಂದಷ್ಟು ಚಿಂತನೆ ಮಾಡಲು ನಮ್ಮ ಸಮಯವನ್ನು ಬಳಸುವಂತಾಗುತ್ತದೆ ಎಂದು ನುಡಿದರು. 

ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗದ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ಸಿದ್ದಕಟ್ಟೆ ಬಸದಿಯ ಮೊಕ್ತೇಸರ ಪ್ರಕಾಶ್ ಜಂಕಳ , ಮಾಜಿ ಅಧ್ಯಕ್ಷ ಪಚ್ಚಾಜೆಗುತ್ತು ಜಿನರಾಜ್ ಆರಿಗ, ಅನಂತ ಪದ್ಮ ಮಹಿಳಾ ಸಂಘದ ಅಧ್ಯಕ್ಷೆ ವಿನಯಾ ಅರ್ಕಕೀರ್ತಿ ಇಂದ್ರ, ಜೈನ್ ಮಿಲನ್ ಕಾರ್ಯದರ್ಶಿ ಸನ್ಮತಿ ಜಯಕೀರ್ತಿ ಉಪಸ್ಥಿತರಿದ್ದರು.

ತಾಲೂಕಿನ ವಿವಿಧ ಭಾಗಗಳಿಂದ ಮೂರು ಜನರನ್ನೊಳಗೊಂಡ ಹತ್ತು ತಂಡಗಳು ಈ ಕಾರ್ಯಕ್ರಮದಲ್ಲಿ ಸ್ಪರ್ಧಾಳುಗಳಾಗಿ ಭಾಗವಹಿಸಿದ್ದರು. ಒಟ್ಟು ಮೂರು ಸುತ್ತುಗಳಲ್ಲಿ ಜರಗಿದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಕೊನೆಯ ಸುತ್ತಿಗೆ ಆಯ್ಕೆಯಾದ ನಾಲ್ಕು ತಂಡಗಳಲ್ಲಿ ಮೂರು ತಂಡಗಳನ್ನು ಆಯ್ಕೆಮಾಡಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಮತ್ತು ಪ್ರೋತ್ಸಾಹಕರ ಬಹುಮಾನಗಳನ್ನು ನೀಡಲಾಯಿತು. 

ಈ ಸಂದರ್ಭದಲ್ಲಿ ಪಿ.ಅಭಿನಂದನ್ ಕುಮಾರ್ ದಂಪತಿಯನ್ನು ಸನ್ಮಾನಿಸಲಾಯಿತು.
ಡಾ.ಸುದೀಪ್ ಕುಮಾರ್ ಸ್ವಾಗತಿಸಿದರು. ಸ್ವಸ್ತಿಕ್ ಜೈನ್ ಯುವ ಸಂಘದ ಅಧ್ಯಕ್ಷ ಪ್ರಥಮ್ ವಂದಿಸಿದರು. ವಿನಯ ಕುಮಾರ್ ನೆಕ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಸ್ಪರ್ಧಾ ಕಾರ್ಯಕ್ರಮದಲ್ಲಿ ಸುಮನ್ ಕುಮಾರ್, ಸುಜನ್, ಅಶೋಕ್ ಕುಮಾರ್, ಅರ್ಕಕೀರ್ತಿ ಇಂದ್ರ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X