Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲೇರಿಯಾ ನಿಯಂತ್ರಣಕ್ಕೆ ಜನರ ಸಹಭಾಗಿತ್ವ...

ಮಲೇರಿಯಾ ನಿಯಂತ್ರಣಕ್ಕೆ ಜನರ ಸಹಭಾಗಿತ್ವ ಅಗತ್ಯ: ಸಿಇಓ

ವಾರ್ತಾಭಾರತಿವಾರ್ತಾಭಾರತಿ27 Jun 2019 10:28 PM IST
share
ಮಲೇರಿಯಾ ನಿಯಂತ್ರಣಕ್ಕೆ ಜನರ ಸಹಭಾಗಿತ್ವ ಅಗತ್ಯ: ಸಿಇಓ

ಉಡುಪಿ, ಜೂ.27: ಉಡುಪಿ ಜಿಲ್ಲೆಯಲ್ಲಿ ಇದೀಗ ಮಲೇರಿಯಾವು ನಿಯಂತ್ರಣದಲ್ಲಿದ್ದು, ಮಲೇರಿಯಾ ನಿರ್ಮೂಲನೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜನರ ಸಹಕಾರ ಅಗತ್ಯ ಎಂದು ಜಿಪಂನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಸಿಂಧೂ ರೂಪೇಶ್ ಹೇಳಿದ್ದಾರೆ.

ಗುರುವಾರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಹಾಗೂ ಉಡುಪಿ ನಗರಸಭೆ ಸಹಯೋಗದಲ್ಲಿಹಮ್ಮಿಕೊಳ್ಳಲಾದ ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ನಗರದ ಬೋರ್ಡ್ ಹೈಸ್ಕೂಲ್ ಆವರಣ ದಲ್ಲಿ ಏರ್ಪಡಿಸಿದ್ದ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಲೇರಿಯಾವನ್ನು ನಿರ್ಮೂಲನೆಗೊಳಸಿಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಈ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಮಲೇರಿಯಾವನ್ನು ನಿರ್ಮೂಲನೆಗೊಳಸಿಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಈ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು. ಉಡುಪಿ ನಗರ ಸಭೆಯ ಆಯುಕ್ತ ಆನಂದ್ ಮಾತನಾಡಿ, ಉಡುಪಿ ನಗರಸಭಾ ವ್ಯಾಪ್ತಿಯಲ್ಲ್ಲಿ ಹೆಚ್ಚಿನ ಮಲೇರಿಯಾ ಪ್ರಕರಣಗಳು ಕಾರ್ಮಿಕರಲ್ಲಿ ಕಂಡು ಬರುತಿದ್ದು ಸ್ವಚ್ಚತೆಗೆ ಹೆಚ್ಚಿನ ಗಮನ ಕೊಡುವಂತೆ ಆರೋಗ್ಯ ಪರಿವೀಕ್ಷಕರಿಗೆ ಸೂಚಿಸಿದ್ದು, ಸಾರ್ವಜನಿಕರೂ ಸಹ ನಗರಸಭೆಯೊಂದಿಗೆ ಸಹಕರಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಪ್ರಶಾಂತ್ ಭಟ್, ಚ್ಯವ್ಹನ ಡಯೊಗ್ನೋಸ್ಟಿಕ್ ಸೆಂಟರ್‌ನ ಪಿ.ಎ.ಭಟ್, ಧನ್ವಂತರಿ ನರ್ಸಿಂಗ್ ಕಾಲೇಜಿನ ಶಿವಪ್ರಸಾದ್, ವಿದ್ಯಾರತ್ನ ನರ್ಸಿಂಗ್ ಕಾಲೇಜಿನ ಸುದಿನ, ಜಿಲ್ಲಾ ಆರೋಗ್ಯ ಮೇಲ್ವಿಚಾರಕರಾದ ಕೆ. ಕೃಷ್ಣಪ್ಪ, ಕಿರಿಯ ಆರೋಗ್ಯ ನಿರೀಕ್ಷಕ ವಸಂತ್ ಕುಮಾರ್ ಹಾಗೂ ಪ್ರಸನ್ನ ಉಪಸ್ಥಿತರಿದ್ದರು.

 ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರಕಾಡು ಪುರಭವನದವರೆಗೆ ನಡೆದ ಜಾಥಾ ಕಾರ್ಯಕ್ರಮದಲ್ಲಿ ಉಡುಪಿ ಆಸುಪಾಸಿನ ವಿವಿಧ ನರ್ಸಿಂಗ್ ಕಾಲೇಜು ಗಳ ವಿದ್ಯಾರ್ಥಿಗಳು, ಸರಕಾರಿ ಕಿರಿಯ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಹಾಗೂ ನಗರ ಆರೋಗ್ಯ ಕೇಂದ್ರ ಉಡುಪಿ ಮತ್ತು ಮಣಿಪಾಲದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X