Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಂಗಭೂಮಿ ಸಾಮಾಜಿಕ ಪರಿವರ್ತನೆಗೆ...

ರಂಗಭೂಮಿ ಸಾಮಾಜಿಕ ಪರಿವರ್ತನೆಗೆ ಕಾರಣವಾಗಬಲ್ಲ ಪರಿಣಾಮಕಾರಿ ಮಾಧ್ಯಮ-ರಾಘವೇಂದ್ರ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ27 Jun 2019 11:12 PM IST
share
ರಂಗಭೂಮಿ ಸಾಮಾಜಿಕ ಪರಿವರ್ತನೆಗೆ ಕಾರಣವಾಗಬಲ್ಲ ಪರಿಣಾಮಕಾರಿ ಮಾಧ್ಯಮ-ರಾಘವೇಂದ್ರ ನಾಯ್ಕ

ಭಟ್ಕಳ: ಜೂ.27: ರಂಗಭುಮಿಯು ಸಾಮಾಜಿಕ ಪರಿವರ್ತನೆಗೆ ಕಾರಣವಾಗುವ ಸಾಧನ. ಅಭಿನಯ ಕಲೆಯ ಮೂಲಕ ವ್ಯಕ್ತಿಯ ನಿಜಜೀವನಕ್ಕೆ ಬೇಕಾದ ಸಂವಹನ ಕೌಶಲ, ಸಹಾನುಭೂತಿ, ಸಹಕಾರ, ಸಹಬಾಳ್ವೆ ಮುಂತಾದ ಕೌಶಲಗಳನ್ನು ಬೆಳೆಸಿಕೊಳ್ಳಲು ಪರಿಣಾಮಕಾರಿ ಎಂಬುದು ಪ್ರಯೋಗಾತ್ಮಕವಾಗಿಯೂ ಧ್ರಢಪಟ್ಟಿದೆ. ರಂಗಭೂಮಿ ಜನಜಾಗೃತಿ ಮೂಡಿಸುವ ಪರಿಣಾಮಕಾರಿ ಮಾಧ್ಯಮ ಎಂದು ಉದ್ಯಮಿ  ರಾಘವೇಂದ್ರ ನಾಯ್ಕ ನುಡಿದರು.

ಅವರು ಇಲ್ಲಿನ ನ್ಯೂ ಇಂಗ್ಲೀಷ್ ಪ.ಪೂ.ಕಾಲೇಜಿನಲ್ಲಿ ಸಂಗಾತಿ ರಂಗಭೂಮಿ ಅಂಕೋಲ, ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು, ನ್ಯೂ ಇಂಗ್ಲೀಷ್ ಪ.ಪೂ. ಕಾಲೇಜು,ಪ್ರಾರ್ಥನಾ ಪ್ರತಿಷ್ಠಾನ, ಪತ್ರಕರ್ತರ ಸಂಘದ ಸಹಯೋಗದಲ್ಲಿ  ನಡೆದ ಸಿಜಿಕೆ ರಂಗ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ರಂಗಭುಮಿಯಲ್ಲಿ ತೊಡಗಿಸಿಕೊಂಡ ಹಿರಿಯ ರಂಗಕರ್ಮಿಗೆ ಸಿಜಿಕೆ ಬೀದಿ ರಂಗ ದಿನದ ಅಂಗವಾಗಿ ವರ್ಷಂಪ್ರತಿ ನೀಡುವ ಸಿಜಿಕೆ ರಂಗ ಪುರಸ್ಕಾರವನ್ನು  ಹಿರಿಯ ರಂಗಕರ್ಮಿ ಅಶೋಕ ಮಹಾಲೆ ಅವರಿಗೆ ಪ್ರದಾನಮಾಡಲಾಯಿತು. ಇದೇ ಸಂದರ್ಬದಲ್ಲಿ ರಂಗಭೂಮಿಯಲ್ಲಿ ಅನೇಕ ವರ್ಷಗಳಿಂದ ತೊಡಗಿಸಿಕೊಂಡ ಕೆ.ಆರ್.ನಾಯ್ಕ, ಎಸ.ಎನ್.ದೇವಡಿಗ, ಗೋವಿಂದ ದೇವಡಿಗ, ರಾಮನಾಥ ಮಹಾಲೆ ಹಾಗೂ ನಜೀರ ಸಾಬ್ ಇವರುಗಳಿಗೆ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕಾಧ್ಯಕ್ಷ ಹಾಗೂ ಪ್ರಾರ್ಥನಾ ಪ್ರತಿಷ್ಠಾನದ ಮುಖ್ಯಸ್ಥ ಗಂಗಾಧರ ನಾಯ್ಕ ಮಾತನಾಡಿ ನಾಟಕಕ್ಕೆ ಎಲ್ಲ ವರ್ಗದವರನ್ನು ಸೆಳೆಯುವ ಶಕ್ತಿ ಇದೆ. ಆಸಕ್ತರಿಗೆ ಮುಂದಿನ ದಿನಗಳಲ್ಲಿ ರಂಗತರಬೇತಿಯನ್ನು ಎಲ್ಲರ ಸಹಕಾರ ಪಡೆದು ನೀಡುವ ಕೆಲಸವಾಗಬೇಕೆಂದು ನುಡಿದರು.

ನ್ಯೂ ಇಂಗ್ಲೀಷ್ ಪ.ಪೂ. ಕಾಲೇಜಿನ ಪ್ರಾಚಾರ್ಯ ವಿರೇಂದ್ರ ಶಾನಭಾಗ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್, ಪತ್ರಕರ್ತರ ಸಂಘದ ಅಧ್ಯಕ್ಷ ರಾಮಚಂದ್ರ ಕಿಣಿ ಮಾತನಾಡಿದರು.  ಪ್ರಶಸ್ತಿ ಪುರಸ್ಕøತರಾದ ಅಶೋಕ ಮಹಾಲೆ ಹಾಗೂ ಕೆ.ಆರ್.ನಾಯ್ಕ ಸನ್ಮಾನಿತರ ಪರವಾಗಿ ಮಾತನಾಡಿದರು.

ಕು. ಶಾಹಿಲ್ ಪ್ರಾರ್ಥಿಸಿದರೆ ಕಸಾಪ ಗೌರವ ಕಾರ್ಯದರ್ಶೀ ಎಂ.ಪಿ.ಬಂಢಾರಿ ಸ್ವಾಗತಿದಿರು. ಸಂಗಾತಿ ರಂಗಭೂಮಿಯ ಕೆ.ರಮೇಶ್ ಪ್ರಾಸ್ಥಾವಿಕವಾಗಿ ಮಾತನಾಡಿದರು. ಕು.ಚಂದ್ರಪ್ರಭಾ ಕೊಡಿಯಾ ನಿರ್ವಹಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X