ಮಂಗಳೂರು, ಜೂ. 28: ಕೋಮುವಾದಿ ಶಕ್ತಿಗಳ ಅಟ್ಟಹಾಸಕ್ಕೆ ಬಲಿಯಾದ ಡಿವೈಎಫ್‌ಐ ನಾಯಕ ಶ್ರೀನಿವಾಸ್ ಬಜಾಲ್ರ ನೆನಪಿನಲ್ಲಿ ಜೂ.30ರಂದು ರಕ್ತದಾನ ಶಿಬಿರವು ಬಜಾಲ್ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನಡೆಯಲಿದೆ ಎಂದು ಡಿವೈಎಫ್‌ಐ ಬಜಾಲ್ ಪಕ್ಕಲಡ್ಕ ಘಟಕದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.