Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭವಿಷ್ಯದಲ್ಲಿ ನೀರಿಗೆ ಪರದಾಡುವ ಸ್ಥಿತಿ...

ಭವಿಷ್ಯದಲ್ಲಿ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ: ಎಸ್.ರಾಜಾರಾವ್

ವಾರ್ತಾಭಾರತಿವಾರ್ತಾಭಾರತಿ28 Jun 2019 9:13 PM IST
share

ಬೆಂಗಳೂರು, ಜೂ.28: ಅರಣ್ಯ ಸಂಪತ್ತಿನ ನಾಶ, ಜಾಗತಿಕ ತಾಪಮಾನ ಹೆಚ್ಚಳ ಹಾಗೂ ಜನಸಂಖ್ಯೆ ಹೆಚ್ಚಳ ಸೇರಿದಂತೆ ವಿವಿಧ ಕಾರಣಗಳಿಂದ ನೀರಿನ ಬೇಡಿಕೆ ಹೆಚ್ಚಾಗುತ್ತಿದೆ. ಆದರೆ ಅಂತರ್ಜಲ ಮಟ್ಟ ಪಾತಾಳಕ್ಕಿಳಿದು ಭವಿಷ್ಯದಲ್ಲಿ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಕರ್ನಾಟಕ ಹಿರಿಯ ಎಂಜಿನಿಯರ್‌ಗಳ ವೇದಿಕೆಯ ಅಧ್ಯಕ್ಷ ಎಸ್.ರಾಜಾರಾವ್ ಆತಂಕ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಪರಿಸ್ಥಿತಿಯ ಸುಧಾರಣೆಗಾಗಿ ಜಲಸಂಪನ್ಮೂಲಗಳ ನಿರ್ವಹಣೆ, ಮೂಲ ಸೌಲಭ್ಯಗಳ ಅಭಿವೃದ್ಧಿ ಮತ್ತು ಪರಿಸರ ಸಂಬಂಧಿತ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಂತ್ರಿಕ, ಪರಿಸರ, ಕಾನೂನು ಮತ್ತು ಆಡಳಿತಾತ್ಮಕ ತೊಡುಕುಗಳ ನಿವಾರಣೆ ಕುರಿತು ವರದಿಯನ್ನು ತಯಾರಿಸಿದ್ದೇನೆ ಎಂದರು.

ಈ ವರದಿಯಲ್ಲಿ ಅಂತರ್ಜಲ ಲಭ್ಯತೆಯನ್ನು ಹೆಚ್ಚಿಸಿ ರೈತರಿಗೆ ನೆರವಾಗುವುದು. ಬರಗಾಲದ ಸಂದರ್ಭದಲ್ಲಿ ಪರಿಹಾರ ಕಲ್ಪಿಸುವುದು, ಬೃಹತ್ ಜಲಾಶಯಗಳ ಮುಂಭಾಗದಲ್ಲಿ ಲಭ್ಯವಿರುವ ಜಾಗದಲ್ಲಿ ಅಗ್ಗದ ದರದಲ್ಲಿ ಸೌರ ವಿದ್ಯುತ್ ಉತ್ಪಾದನೆ ಸೇರಿದಂತೆ ಮುಂತಾದ ವಿಷಯದ ಬಗ್ಗೆ 35 ಸಲಹೆಗಳನ್ನು ವರದಿಯಲ್ಲಿ ನೀಡಲಾಗಿದೆ ಎಂದು ತಿಳಿಸಿದರು.

ಈ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಂಬಂಧಿತ ಇಲಾಖೆಗಳ ಕೇಂದ್ರ ಮತ್ತು ರಾಜ್ಯ ಸರಕಾರಗಳ ಮುಖ್ಯಸ್ಥರಿಗೆ ಹಾಗೂ ವಿವಿಧ ಸಚಿವರಿಗೆ ಸಲ್ಲಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿರುವಂತೆ 2022ರ ವೇಳೆಗೆ ರೈತರ ಆದಾಯವನ್ನು ದುಪ್ಪಟುಗೊಳಿಸುವುದು, ನದಿಗಳ ಜೋಡಣೆ, ಸ್ವಚ್ಛ ಭಾರತ, ಅಂತರ್ಜಲ ಹೆಚ್ಚಳ, ತ್ಯಾಜ್ಯ ನೀರಿನ ಸಂಸ್ಕರಣೆ ಮತ್ತು ಮರುಬಳಕೆ, ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಸಿಗುವಂತೆ ಮಾಡುವ ನಿಟ್ಟಿನಲ್ಲಿ ತಮ್ಮ ಈ ಸಲಹೆಗಳು ಸರಕಾರ ಅಳವಡಿಸಿಕೊಂಡರೆ ದೇಶದಲ್ಲಿ ಉಂಟಾಗುವ ಜಲಕ್ಷಾಮವನ್ನು ತಡೆಗಟ್ಟಬಹುದು ಎಂದ ಅವರು ನೀರಿನ ಸಂರಕ್ಷಣೆ ಎಲ್ಲರ ಕರ್ತವ್ಯ ಈ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು ಎಂದು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X