Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮತ್ತೊಮ್ಮೆ ಟ್ವಿಟರಿಗರ ಪ್ರಶಂಸೆಗೆ...

ಮತ್ತೊಮ್ಮೆ ಟ್ವಿಟರಿಗರ ಪ್ರಶಂಸೆಗೆ ಪಾತ್ರವಾದರು ಸುಶ್ಮಾ ಸ್ವರಾಜ್

ಮಾಜಿ ಕೇಂದ್ರ ಸಚಿವರ ‘ಮಾದರಿ ಕೆಲಸ’ವೇನು ಗೊತ್ತಾ ?

ವಾರ್ತಾಭಾರತಿವಾರ್ತಾಭಾರತಿ29 Jun 2019 10:15 PM IST
share
ಮತ್ತೊಮ್ಮೆ ಟ್ವಿಟರಿಗರ ಪ್ರಶಂಸೆಗೆ ಪಾತ್ರವಾದರು ಸುಶ್ಮಾ ಸ್ವರಾಜ್

ಹೊಸದಿಲ್ಲಿ, ಜೂ.29: ನೂತನ ಸರಕಾರ ಅಧಿಕಾರ ಸ್ವೀಕರಿಸಿದ ಒಂದು ತಿಂಗಳ ಒಳಗೆ ತಮ್ಮ ಅಧಿಕೃತ ಸರಕಾರಿ ನಿವಾಸವನ್ನು ತೊರೆದಿರುವ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ಅವರ ನಡೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

 ಸುಶ್ಮಾ ಸ್ವರಾಜ್ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ ಮತ್ತು ಎನ್‌ಡಿಎಯ ಎರಡನೇ ಅವಧಿಯ ಸರಕಾರದಲ್ಲಿ ಅವರು ಸಚಿವರಲ್ಲ. ಈ ಕುರಿತು ಶನಿವಾರ ಟ್ವೀಟ್ ಮಾಡಿದ ಸ್ವರಾಜ್, ನಾನಿನ್ನು ನನ್ನ ಅಧಿಕೃತ ನಿವಾಸದಲ್ಲಿ ಸಂಪರ್ಕಕ್ಕೆ ಲಭ್ಯವಿರುವುದಿಲ್ಲ, ಅಲ್ಲಿಂದ ನಾನು ಹೊರಬಂದಿದ್ದೇನೆ ಎಂದು ತಿಳಿಸಿದ್ದರು. ಸ್ವರಾಜ್ ಅವರ ಈ ನಡೆಗೆ ಟ್ವಿಟರ್‌ನಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದ್ದು ಅವಧಿ ಮುಗಿದರೂ ಸರಕಾರಿ ಬಂಗಲೆಗಳನ್ನು ಬಿಡದ ಮತ್ತು ಒತ್ತಾಯಪೂರ್ವಕವಾಗಿ ಹೊರಗೆ ದೂರಬೇಕಾದ ಅನಿವಾರ್ಯ ಬರುವಂತಹ ರಾಜಕಾರಣಿಗಳಿಗೆ ಸ್ವರಾಜ್ ಅವರು ಮಾದರಿಯಾಗಿ ಒಂದು ಉತ್ತಮ ಉದಾಹರಣೆ ನೀಡಿದ್ದಾರೆ ಎಂದು ಟ್ವಿಟರ್‌ನಲ್ಲಿ ಹಲವರು ಅಭಿಪ್ರಾಯಿಸಿದ್ದಾರೆ.

Your ethics & probity in public life is role model for all of us , Sushma Ma’am !

— Lali (@LaliGanguli) June 29, 2019

It's sign of true leader, you are a legend and will be remembered for your work.

Wish you healthy life.

— Hemant Tripathi (@sirhemant) June 29, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X