Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೃತ್ತಿ ರಂಗಭೂಮಿ ಶಿಷ್ಯ ವೇತನ- ಮೌಖಿಕ...

ವೃತ್ತಿ ರಂಗಭೂಮಿ ಶಿಷ್ಯ ವೇತನ- ಮೌಖಿಕ ಸಂದರ್ಶನ

ವಾರ್ತಾಭಾರತಿವಾರ್ತಾಭಾರತಿ29 Jun 2019 11:40 PM IST
share

ಉಡುಪಿ, ಜೂ.29: ವೃತ್ತಿ ರಂಗಭೂಮಿಯಲ್ಲಿ ತರಬೇತಿ ಪಡೆದು, ಅದೇ ಮಾಧ್ಯಮದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಹೊಂದಿರುವ ಯುವಕ/ಯುವತಿಯರಿಂದ ಶಿಷ್ಯವೇತನಕ್ಕಾಗಿ ವೌಖಿಕ ಸಂದರ್ಶನ ನಡೆಸಲಾಗುತ್ತಿದೆ.

ಶಿಷ್ಯವೇತನವನ್ನು 6 ತಿಂಗಳಿಗೆ ನೀಡಲಾಗುತ್ತಿದ್ದು, ಜುಲೈ 11ರಂದು ಬೆಳಗ್ಗೆ 10.30ಕ್ಕೆ ಧಾರವಾಡದ ರಂಗಾಯಣದ ಆವರಣದಲ್ಲಿ ವೌಖಿಕ ಸಂದರ್ಶನ ಏರ್ಪಡಿಸಲಾಗಿದೆ. ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಯುವಕ ಯುವತಿಯರು ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದು.

ಒಟ್ಟು 15 ಮಂದಿಗೆ ಮಾಹೆಯಾನ 10,000 ರೂ.ಗಳನ್ನು 6 ತಿಂಗಳುಗಳ ಕಾಲ ಶಿಷ್ಯ ವೇತನ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಆರು ತಿಂಗಳುಗಳ ಕಾಲ ಅಕಾಡೆಮಿ ಸೂಚಿಸುವ ವೃತ್ತಿ ನಾಟಕ ಕಂಪೆನಿಯಲ್ಲಿ ಸ್ವಂತ ಜಬಾಬ್ದಾರಿಯಿಂದ ಕೆಲಸ ಮಾಡಬೇಕು. ಊಟ ವಸತಿಯನ್ನು ಆಯಾ ವೃತ್ತಿ ನಾಟಕ ಸಂಸ್ಥೆ ಒದಗಿಸುತ್ತದೆ. 18ರಿಂದ 35 ವರ್ಷಗಳ ವಯೋಮಿತಿಯವರಿಂದ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದ ಆಸಕ್ತರಿಗೆ ಮತ್ತು ರಂಗ ಭೂಮಿಯಲ್ಲಿ ಅನುಭವವಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಈಗಾಗಲೇ ಅರ್ಜಿ ಸಲ್ಲಿಸಿರುವ ಹಾಗೂ ನೇರವಾಗಿ ಮೌಖಿಕ ಪರೀಕ್ಷೆಗೆ ಹಾಜರಾಗುವ ಅ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿಯೇ ಸಂದರ್ಶನದಲ್ಲಿ ಭಾಗವಹಿಸಬೇಕು. ಆಸಕ್ತಿಯುಳ್ಳ ಅ್ಯರ್ಥಿಗಳು ತಮ್ಮ ಸ್ವವಿವರ ಹಾಗೂ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು(ಕನಿಷ್ಠ 7ನೆ ತರಗತಿ ಓದಿರಬೇಕು), ಆಧಾರ್ ಕಾರ್ಡ್, ರಂಗಭೂಮಿಯ ಅನುಭವದ ಬಗ್ಗೆ ಪ್ರಮಾಣ ಪತ್ರಗಳು (ಇದ್ದರೆ ಮಾತ್ರ), ಇಲ್ಲದಿದ್ದಲ್ಲಿ ಸ್ವಘೋಷಿತ ಪ್ರಮಾಣ ಪತ್ರ, ಪಾಸ್ ಪೋರ್ಟ್ ಆಳತೆಯ ಮೂರು ಭಾವಚಿತ್ರಗಳ, ದಾಖಲೆಗಳೊಂದಿಗೆ, ರಂಗಭೂಮಿ ಅನುಭವದ ಕುರಿತು ಸ್ವಯಂ ಅರ್ಜಿಯನ್ನು ಸಲ್ಲಿಸಬೇಕು. ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

ಅಭ್ಯರ್ಥಿಗಳು ಕನ್ನಡ ಭಾಷೆಯಲ್ಲಿ ನಿರರ್ಗಳವಾಗಿ ಮಾತನಾಡುವ ಕೌಶಲ್ಯ ಹೊಂದಿರಬೇಕು. ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಭವನ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ ಬೆಂಗಳೂರು, ದೂ.ಸಂ.: 080- 22237484 ನ್ನು ಸಂಪರ್ಕಿಸುವಂತೆ ಕರ್ನಾಟಕ ನಾಟಕ ಅಕಾಡೆಮಿ ರಿಜಿಸ್ಟ್ರಾರ್ ಡಾ.ಶೈಲಜಾ ಎ.ಸಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X