Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇ: ಕನ್ನಡ ವೈದ್ಯರನ್ನು ಒಂದುಗೂಡಿಸಿದ...

ಯುಎಇ: ಕನ್ನಡ ವೈದ್ಯರನ್ನು ಒಂದುಗೂಡಿಸಿದ ಡಾಕ್ಟರ್ಸ್ ಡೇ

ವಾರ್ತಾಭಾರತಿವಾರ್ತಾಭಾರತಿ2 July 2019 6:18 PM IST
share
ಯುಎಇ: ಕನ್ನಡ ವೈದ್ಯರನ್ನು ಒಂದುಗೂಡಿಸಿದ ಡಾಕ್ಟರ್ಸ್ ಡೇ

ಯುಎಇ: ಡಾಕ್ಟರ್ಸ್ ಡೇ ಪ್ರಯುಕ್ತ 'ಹೆಮ್ಮೆಯ ಯುಎಇ ಕನ್ನಡಿಗರು ದುಬೈ ಕುಟುಂಬ' ಮತ್ತು 'ಹೆಮ್ಮೆಯ ಯುಎಇ ಕನ್ನಡ ಡಾಕ್ಟರ್ಸ್ ಸಂಘ'ವು ಶೇಕ್ ಜಾಯೆದ್ ರಸ್ತೆಯಲ್ಲಿರುವ ಕೊನ್ರಾಡ್ ಹೋಟೆಲ್ ಸಭಾಂಗಣದಲ್ಲಿ ಕನ್ನಡ ನಾಡಿನ ವೈದ್ಯರನ್ನು ಒಂದೇ ಕಡೆ ಸೇರಿಸಿ ವೈದ್ಯರ ದಿನವನ್ನು ಆಚರಿಸಿದರು.

ಹೆಮ್ಮೆಯ ಕನ್ನಡಿಗರು ಕುಟುಂಬ ಸದಸ್ಯರು ಮತ್ತು ಹಿರಿಯ ವೈದ್ಯರಾದ ಡಾ. ಗುರುಮಾಧವ ರಾವ್  ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಯುನೈಟೆಡ್ ಅರಬ್ ಎಮಿರೇಟ್ಸ್ ರಾಷ್ಟ್ರ ಗೀತೆ, ಭಾರತ ರಾಷ್ಟ್ರ ಗೀತೆ ಮತ್ತು ಕರ್ನಾಟಕ ನಾಡ ಗೀತೆ ಹಾಡಿ ಗೌರವ ಸೂಚಿಸಿದರು.

ನಂತರ ಇಲ್ಲಿ ಸರ್ಕಾರಿ ಮತ್ತು ಖಾಸಗಿ ಅರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ 100 ಕ್ಕಿಂತಲೂ ಹೆಚ್ಚು ಕರುನಾಡ ವೈದ್ಯರು ಹಿರಿಯ ವೈದ್ಯರಾದ ಡಾ.ಗುರುಮಾಧವ್, ಡಾ ಶಾಂತಿ , ಡಾ.ಮಮತಾ ರಡಾರ್, ಡಾ.ವಸಂತ್, ಡಾ. ಅನಿಲ್ ಕುಮಾರ್ ಡಾ. ರಾಘವೇಂದ್ರ ಭಟ್ ಡಾ. ಗಾಡ್ಫ್ರೆಡ್ ಮುಂತಾದವರು ಸೇರಿ ಡಾಕ್ಟರ್ಸ್ ಡೇ ಕೇಕ್ ಕತ್ತರಿಸಿ ಸಂಭ್ರಮಪಟ್ಟರು.

ಸಭೆಯಲ್ಲಿ ಕೆಲವು ಉಪಯುಕ್ತ ಮಾಹಿತಿಗಳು , ಮುಂದಿನ ದಿನಗಳಲ್ಲಿ ಡಾಕ್ಟರ್ಸ್ ಅಸೋಸಿಯೇಷನ್ ವತಿಯಿಂದ ಕೈಗೊಳ್ಳಬಹುದಾ ಕಾರ್ಯಗಳ ರ್ರೋಪುರೇಷೆಗಳ ಬಗ್ಗೆ ಚರ್ಚೆ ಮಾಡಲಾಯಿತ್ತು. ಯುಎಇ ಅನಿವಾಸಿ ಕನ್ನಡಿಗರಿಗೆ ಮತ್ತು ಕರ್ನಾಟದಲ್ಲಿ ನೆಲಸಿರುವ ಕನ್ನಡಿಗರಿಗೆ ಹೇಗೆ ಸಹಾಯ ಮಾಡಬಹುದು ಎಂದೆಲ್ಲಾ ಅವಲೋಕನ ನಡೆಯಿತ್ತು.

ದುಬೈಯಲ್ಲಿ ನಡೆದ ಕನ್ನಡ ಡಾಕ್ಟರ್ಸ್ ದಿನದಲ್ಲಿ ಅನಿವಾಸಿ ಕನ್ನಡ ವೈದ್ಯರುಗಳಿಂದ "ಕೊಡಗಿಗೆ ಮಲ್ಟಿ ಸ್ಪೆಷ್ಯಾಲಿಟಿ ಆಸ್ಪತ್ರೆ ಅಭಿಯಾನಕ್ಕೆ" ಬೆಂಬಲ ಸೂಚಿಸಿದರು, ಕನ್ನಡ ಡಾಕ್ಟರ್ಸ್ ಅಸೋಸಿಯೇಷನ್ ಮುಖ್ಯಸ್ಥರಾದ ಡಾ.ಗುರು ಮಾಧವ ರಾವ್ ಮಾತಾಡಿ ವೈದ್ಯರು ಬೆಂಬಲ ಸೂಚಿಸಲು ಕೈ ಮೇಲೆತ್ತಿ ಕೊಡಗಿಗೆ ಸುಸಜ್ಜಿತ  ಆಸ್ಪತ್ರೆಯ  ಕೂಗನ್ನು ಕಡಲಾಚೆಯಿಂದ ರಾಜ್ಯ ಸರ್ಕಾರಕ್ಕೆ ಧ್ವನಿ ತಲುಪಿಸಲು ಕರೆ ಕೊಟ್ಟರು, ಡಾ.ಹಾರಿಸ್ ಮಾತಾಡಿ ದುಬೈ ಕನ್ನಡ ವೈದ್ಯರ ಸಂಘದಿಂದ ಕೊಡಗಿಗೆ ಬೇಕಾದ ಅವಶ್ಯಕತೆಗಳನ್ನು ಪೂರೈಸಲು ಸಲಹೆ ಕೊಟ್ಟರು.

ಹೆಮ್ಮೆಯ ದುಬೈ ಕನ್ನಡಿಗರು ಕುಟುಂಬ ಸದಸ್ಯರಾದ ಡಾ.ಸವಿತಾ ಮೋಹನ್, ಸುದೀಪ್ ದಾವಣಗೆರೆ, ಸೆಂತಿಲ್ ಬೆಂಗಳೂರು, ಮಮತಾ ಶಾರ್ಜಾ, ಪಲ್ಲವಿ ಬಸವರಾಜ್,ಶಶಿಧರ್, ವಿಷ್ಣುಮೂರ್ತಿ ಮೈಸೂರು, ಹಾದಿಯ ಮಂಡ್ಯ, ರಫೀಕಲಿ ಕೊಡಗು ಉಪಸ್ಥಿತರಿದ್ದರು.

ಕರ್ನಾಟಕದ  ಸಾಂಪ್ರದಾಹಿಕ ಭೋಜನ ವೇಳೆ ನಡುವೆ ಡಾ. ಸಂತೋಷ್ ಮತ್ತು ಡಾ. ಮಂಜುನಾಥ್, ಡಾ.ಮಮತಾ  ಅವರ ಕಂಠದಲ್ಲಿ ಮೂಡಿಬಂದ ಕನ್ನಡ ಹಾಡುಗಳು ಎಲ್ಲರನ್ನೂ ಸಂತೋಷದಿಂದ ಮೆರೆಸಿದರು, ವಿಷ್ಣುಮೂರ್ತಿ ಮೈಸೂರು ಅವರು ಆಗಮಿಸಿದ ಸರ್ವರಿಗೂ ಅಭಿನಂದನೆಗಳನ್ನು ಸಲ್ಲಿಸಿದರು, ಕಾರ್ಯಕ್ರಮದ ನಿರ್ವಹಣೆಯನ್ನು ಹೆಮ್ಮೆಯ ಕುಟುಂಬ ಸದಸ್ಯರಾದ ಡಾ.ಸವಿತಾ ಮೈಸೂರು ಮತ್ತು ಡಾ. ಲೇಖಾ ಕೊಡಗು ಅವರು ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X