Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲ್ಲಿಕಾರ್ಜುನ್ ಖರ್ಗೆ ಸೋಲು ಶೋಷಿತರ...

ಮಲ್ಲಿಕಾರ್ಜುನ್ ಖರ್ಗೆ ಸೋಲು ಶೋಷಿತರ ಸೋಲು: ಸಚಿವ ಖಾದರ್

ವಾರ್ತಾಭಾರತಿವಾರ್ತಾಭಾರತಿ2 July 2019 9:50 PM IST
share
ಮಲ್ಲಿಕಾರ್ಜುನ್ ಖರ್ಗೆ ಸೋಲು ಶೋಷಿತರ ಸೋಲು: ಸಚಿವ ಖಾದರ್

ಕಲಬುರಗಿ, ಜು.2: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಸೋಲು ಅದು ಕೇವಲ ವೈಯಕ್ತಿಕ ಸೋಲಲ್ಲ, ಶೋಷಿತರ ಹಾಗೂ ಹಿಂದುಳಿದವರ ಸೋಲಾಗಿದೆ ಎಂದು ನಗರಾಭಿವೃದ್ದಿ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಚಿಂತನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲೋಕಸಭೆಯಲ್ಲಿ ನಾವು ಸೋತಿದ್ದೇವೆ. ಆದರೆ, ಈ ಸೋಲು ಕೊನೆಯಲ್ಲ. ನಾವು ಬಲಿಷ್ಠರಾಗಬೇಕಾದರೆ ಹೋರಾಟ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡಬೇಕಾಗಿದೆ. ಆ ಕೆಲಸ ಇಂದಿನಿಂದಲೇ ಪ್ರಾರಂಭವಾಗಬೇಕಿದ್ದು, ನಿಮ್ಮೆಲ್ಲರ ಪ್ರಾಮಾಣಿಕ ಪ್ರಯತ್ನ ಹಾಗೂ ತ್ಯಾಗದಿಂದ ಅದು ಸಾಧ್ಯವಾಗಲಿದೆ. ಮುಂದಿನ ದಿನಗಳಲ್ಲಿ ನಾವು ಮತ್ತಷ್ಟು ಪ್ರಬಲವಾಗಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ಬೂತ್ ಮಟ್ಟದಿಂದಲೇ ಪಕ್ಷ ಕಟ್ಟಬೇಕು. ನಿಮ್ಮ ಈ ಪ್ರಯತ್ನ ಇಡೀ ದೇಶಕ್ಕೆ ಮಾದರಿಯಾಗಬೇಕು ಎಂದು ಕರೆ ನೀಡಿದ ಸಚಿವರು, ಕಾಂಗ್ರೆಸ್ ಈ ಹಿಂದೆ ಕೇಂದ್ರದಲ್ಲಿ ಸೋತಿದ್ದರೂ ಮತ್ತೆ ಪ್ರಬಲವಾಗಿ ಬೆಳೆದಿತ್ತು. ಅದಕ್ಕೆ ಕಾರಣ ನಿಷ್ಠಾವಂತ ಕಾರ್ಯಕರ್ತರ ಹೋರಾಟದ ಫಲ ಎಂದು ಹೇಳಿದರು.

ಬಿಜೆಪಿಯವರು ಏನೇ ಗೊಂದಲ ಸೃಷ್ಟಿಸಿದರೂ ರಾಜ್ಯದ ಸಮ್ಮಿಶ್ರ ಸರಕಾರ ಗಟ್ಟಿಯಾಗಿದ್ದು ಜನಪರ ಕೆಲಸ ಮಾಡಿಕೊಂಡು ಹೋಗುತ್ತದೆ. ಕೇಂದ್ರ ಸರಕಾರದ ವಿರುದ್ದ ಹೋರಾಟ ಮಾಡಲು ನೀವು ಸತತ ಪ್ರಯತ್ನ ಮಾಡಬೇಕು. ಹಾಗಾಗಿ ನಿಮ್ಮ ಮಧ್ಯೆ ಏನಾದರೂ ಮುನಿಸು, ಭಿನ್ನಾಭಿಪ್ರಾಯ ಇದ್ದರೆ ಅದನ್ನು ಬದಿಗಿಟ್ಟು ಪಕ್ಷ ಸಂಘಟನೆಗೆ ನಿಮ್ಮನ್ನು ನೀವು ತೊಡಗಿಸಿಕೊಂಡು ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಸೀಟುಗಳನ್ನು ಗೆಲ್ಲಲು ಸಹಕರಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಸಮಾಜಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾಧ್ಯಕ್ಷರಾದ ಜಗದೇವ ಗುತ್ತೇದಾರ, ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪಕಮಕನೂರು, ಶಿವಾನಂದ್ ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X