Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉದ್ಯಾವರ ಬಳಿ ಗ್ಯಾಸ್ ತುಂಬಿದ ಬುಲೆಟ್...

ಉದ್ಯಾವರ ಬಳಿ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಪಲ್ಟಿ

ವಾರ್ತಾಭಾರತಿವಾರ್ತಾಭಾರತಿ3 July 2019 10:15 PM IST
share
ಉದ್ಯಾವರ ಬಳಿ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರ್ ಪಲ್ಟಿ

ಉಡುಪಿ, ಜು.3: ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗಿನ ಜಾವ 5:30ರ ಸುಮಾರಿಗೆ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರೊಂದು ಯು ಟರ್ನ್ ತೆಗೆದುಕೊಳ್ಳುವ ವೇಳೆ ರಸ್ತೆಬದಿ ಮಗುಚಿ ಬಿದ್ದಿದ್ದು, ಇದರಿಂದ ಪರಿಸರದಲ್ಲಿ ಕೆಲಕಾಲ ಆತಂಕ ಸೃಷ್ಠಿಯಾಯಿತು.

ಮಂಗಳೂರು ಎಂಆರ್‌ಪಿಎಲ್‌ನಿಂದ ಕಾರವಾರ ಕಡೆಗೆ ಹೋಗುತ್ತಿದ್ದ ಗ್ಯಾಸ್ ತುಂಬಿದ ಬುಲೆಟ್ ಟ್ಯಾಂಕರನ್ನು ಚಾಲಕ ಡಿಸೇಲ್ ತುಂಬಿಸಲು ಉದ್ಯಾವರ ಪೆಟ್ರೋಲ್ ಬಂಕ್‌ಗೆ ತೆಗೆದುಕೊಂಡು ಹೋಗಿದ್ದನು. ಅಲ್ಲಿ ಡಿಸೇಲ್ ತುಂಬಿಸಿ ಸ್ವಲ್ಪಮುಂದೆ ಹೋಗುವಾಗ ಪೆಟ್ರೋಲ್ ಬಂಕ್‌ನಲ್ಲಿ ಹಣ ನೀಡಲು ಬಳಸಿದ ಸ್ವೀಪ್ ಕಾರ್ಡ್ ಬಿಟ್ಟು ಬಂದಿರುವುದು ಚಾಲಕನ ಅರಿವಿಗೆ ಬಂತ್ತೆನ್ನಲಾಗಿದೆ.

ಮತ್ತೆ ಪೆಟ್ರೋಲ್ ಬಂಕ್‌ಗೆ ತೆರಳಲು ಚಾಲಕ ಮುಂದೆ ಸಾಗಿ ಉದ್ಯಾವರ ಬಲಾಯಿಪಾದೆಯಲ್ಲಿರುವ ಯು ಟರ್ನ್‌ನಲ್ಲಿ ಟ್ಯಾಂಕರನ್ನು ತಿರುಗಿಸಲು ಪ್ರಯತ್ನಿಸಿದ್ದು, ಆಗ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಬದಿ ಮಗುಚಿ ಬಿತ್ತೆನ್ನಲಾಗಿದೆ. ಇದರಿಂದ ಟ್ಯಾಂಕರ್ ಚಾಲಕ ಉತ್ತರ ಪ್ರದೇಶದ ಮುಹಮ್ಮದ್ ಅಯುಸಿದ್ದೀನ್(50) ಎಂಬವರು ಸಣ್ಣಪುಟ್ಟ ಗಾಯಗೊಂಡರೆಂದು ತಿಳಿದು ಬಂದಿದೆ.

ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಉಡುಪಿಯ ಅಗ್ನಿಶಾಮಕ ದಳ ಹಾಗೂ ಪೊಲೀಸರು ಕಟ್ಟೆಚ್ಚರ ವಹಿಸಿ, ಹೆದ್ದಾರಿ ಸಂಚಾರವನ್ನು ಕೆಲ ಹೊತ್ತು ಸ್ಥಗಿತಗೊಳಿಸಿದರು. ಬಳಿಕ ಪರಿಶೀಲಿಸಿದಾಗ ಟ್ಯಾಂಕರ್‌ನಿಂದ ಯಾವುದೇ ರೀತಿಯಲ್ಲಿ ಗ್ಯಾಸ್ ಸೋರಿಕೆಯಾಗದಿರುವುದು ಕಂಡುಬಂತು. ಮುನ್ನಚ್ಚೆರಿಕೆ ಕ್ರಮವಾಗಿ ಕೆಲ ಸಮಯದ ನಂತರ ಒಂದು ಕಡೆಯ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಿ ಇನ್ನೊಂದು ಬದಿಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಯಿತು.

ಅದೇ ರೀತಿ ಟ್ಯಾಂಕರ್ ಪಲ್ಟಿಯಾದ ಸಮೀಪದ ಹೊಟೇಲ್, ಅಂಗಡಿಗಳನ್ನು ಬಂದ್ ಮಾಡಿಸಲಾಗಿತ್ತು. ಗ್ಯಾಸ್ ಸೋರಿಕೆಯಾಗದ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕ್ರೇನ್ ಮೂಲಕ ಪಲ್ಟಿಯಾಗಿದ್ದ ಟ್ಯಾಂಕರನ್ನು ನೇರವಾಗಿ ನಿಲ್ಲಿಸಿ ಚಲಾಯಿಸಿಕೊಂಡು ಹೋಗಲಾಯಿತು. ಇದರಿಂದ ಯಾವುದೇ ಅಪಾಯ ಎದುರಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X