Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾನವನ ತಪ್ಪಿನಿಂದ ಎಲ್ಲೆಡೆ ಜಲಕ್ಷಾಮ:...

ಮಾನವನ ತಪ್ಪಿನಿಂದ ಎಲ್ಲೆಡೆ ಜಲಕ್ಷಾಮ: ಸಿಇಒ ಸಿಂಧೂ ರೂಪೇಶ್

ವಾರ್ತಾಭಾರತಿವಾರ್ತಾಭಾರತಿ3 July 2019 10:16 PM IST
share
ಮಾನವನ ತಪ್ಪಿನಿಂದ ಎಲ್ಲೆಡೆ ಜಲಕ್ಷಾಮ: ಸಿಇಒ ಸಿಂಧೂ ರೂಪೇಶ್

ಉಡುಪಿ, ಜು.3: ಮಾನವನ ತಪ್ಪಿನಿಂದ ಇಂದು ಜಲಕ್ಷಾಮ ಎದುರಾಗಿದೆ. ಇದರ ಪರಿಣಾಮ ಮನೆಮನೆಗಳಿಗೆ ಟ್ಯಾಂಕರ್ ನೀರು ಪೂರೈಸುವ ಪರಿಸ್ಥಿತಿ ಉಂಟಾಗಿದೆ. ಆದುದರಿಂದ ಪ್ರತಿಯೊಬ್ಬರು ಮಳೆ ನೀರನ್ನು ಹಿಡಿದಿಟ್ಟುಕೊಳ್ಳುವ ಬಗ್ಗೆ ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕಲ್ಯಾಣಪುರ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಜಲಾಮೃತ ವರ್ಷ -2019 ಕಾರ್ಯ ಕ್ರಮದಡಿ ಶಾಲಾ ವಠಾರದಲ್ಲಿ ಅಳವಡಿಸಲಾದ ಮಳೆ ನೀರು ಕೊಯ್ಲು ಹಾಗೂ ಮಳೆ ನೀರು ತಡೆಹಿಡಿಯುವ ಘಟಕವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕಳೆದ ವರ್ಷ ಉಡುಪಿಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಈ ಬಾರಿ ಎಪ್ರಿಲ್, ಮೇನಲ್ಲಿ ನೀರಿನ ಅಭಾವ ಎದುರಾಗಿದೆ. ಕರಾವಳಿಯಲ್ಲಿ ಬಿದ್ದಿರುವ ಮಳೆ ನೀರನ್ನು ಹಿಡಿದಿಟ್ಟುಕೊಳ್ಳದೇ ಶೇ.90ರಷ್ಟು ನೀರು ಸಮುದ್ರ ಪಾಲಾಗುತ್ತಿದೆ. ನೀರಿನ ಅಭಾವ ಮುಂದುವರಿದರೆ ಟ್ಯಾಂಕರ್‌ನಲ್ಲೂ ನೀರು ಪೂರೈಕೆ ಮಾಡದ ಸ್ಥಿತಿ ನಿರ್ಮಾಣವಾಗುತ್ತದೆ. ಮಳೆ ನೀರು ಕೊಯ್ಲು ಅಳವಡಿಸಿಕೊಂಡರೆ ಟ್ಯಾಂಕರ್ ನೀರಿನ ಮೊರೆ ಹೋಗುವುದು ತಪ್ಪುತ್ತದೆ ಎಂದರು.

ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ತರಬೇತುದಾರ ಜೋಸ್ೆ ಜಿ.ಎಂ. ರೆಬೆಲ್ಲೊ ಮಾತನಾಡಿ, ಮಳೆಗಾಲ ಆರಂಭವಾದರೂ ಮಳೆಯ ಅನುಭವವೇ ಆಗುತ್ತಿಲ್ಲ. ಬಿಸಿಲಿನ ತಾಪದಿಂದ 1300 ಅಡಿ ಆಳದಲ್ಲೂ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಅರಣ್ಯ ನಾಶವೇ ಮುಖ್ಯ ಕಾರಣ. ಎಲ್ಲ ಕಡೆ ಕಾಂಕ್ರೀಟಿಕರಣ ಆಗುತ್ತಿರುವ ಪರಿಣಾಮ ನೀರನ್ನು ಹಿಡಿದಿಟ್ಟು ಕೊಳ್ಳುವ ಕೆಲಸ ಆಗುತ್ತಿಲ್ಲ ಎಂದರು.

ಜಿಪಂ ಮುಖ್ಯ ಯೋಜನಾಧಿಕಾರಿ ಎ.ಶ್ರೀನಿವಾಸ್ ರಾವ್ ಜಲಜಾಗೃತಿ ಮಾಹಿತಿ ಪತ್ರ ಬಿಡುಗಡೆಗೊಳಿಸಿದರು. ಅಧ್ಯಕ್ಷತೆಯನ್ನು ಮಿಲಾಗ್ರಿಸ್ ಶಿಕ್ಷಣ ಸಂಸ್ಥೆ ಸಂಚಾಲಕ ವಂ.ಲಾರೆನ್ಸ್ ಡಿಸೋಜ ವಹಿಸಿದ್ದರು. ಶಾಲಾ ಮುಖ್ಯೋ ಪಾಧ್ಯಾಯ ವಂ.ಲ್ಯಾನ್ಸಿ ಫೆರ್ನಾಂಡಿಸ್ ಸ್ವಾಗತಿಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವೀರಾ ಡಿಸಿಲ್ವ ಉಪಸ್ಥಿತರಿದ್ದರು. ಸಹಶಿಕ್ಷಕ ಪ್ರಶಾಂತ್ ಜೋಸೆಫ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X