Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗೆ...

ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗೆ ಮಾಧ್ಯಮದ ಕೊಡುಗೆ ಅಪಾರ: ತಹಶೀಲ್ದಾರ್ ರಶ್ಮಿ ಎಸ್.ಆರ್.

ಪ.ಗೋ.ಪ್ರಶಸ್ತಿ ವಿಜೇತ ಪತ್ರಕರ್ತ ಇಮ್ತಿಯಾಜ್ ಶಾ ತುಂಬೆಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ4 July 2019 8:38 PM IST
share
ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗೆ ಮಾಧ್ಯಮದ ಕೊಡುಗೆ ಅಪಾರ: ತಹಶೀಲ್ದಾರ್ ರಶ್ಮಿ ಎಸ್.ಆರ್.

ಬಂಟ್ವಾಳ, ಜು. 4: ದೇಶದ ಸ್ವಾತಂತ್ರ್ಯ ಹೋರಾಟ ಕಾಲದಿಂದಲೂ ಮಾಧ್ಯಮದ ಕೊಡುಗೆ ವಿಶೇಷವಾಗಿದ್ದು, ಅಂದಿನ ಕಾಲಘಟ್ಟದಲ್ಲಿ ದೇಶಾಭಿಮಾನದ ಕಿಚ್ಚು ಹಚ್ಚಿದ ಕೀರ್ತಿ ಮಾಧ್ಯಮಕ್ಕೆ ಸಲ್ಲುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗೆ ಅಭ್ಯರ್ಥಿಗಳಿಗೆ ಮಾಧ್ಯಮದ ಕೊಡುಗೆ ಅಪಾರ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು.

ಅವರು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಗುರುವಾರ ತುಂಬೆ ಪ.ಪೂ.ಕಾಲೇಜಿನಲ್ಲಿ ನಡೆದ ಪತ್ರಿಕಾ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿದರು.

ಪ್ರಸ್ತುತ ದಿನಗಳಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪ್ರಯತ್ನಿಸುವುದು ಅಗತ್ಯ. ವಿದ್ಯಾರ್ಥಿಗಳು ಜೀವನದಲ್ಲಿ ಎಂದಿಗೂ ಉತ್ಸಾಹ ಕಳೆದುಕೊಳ್ಳಬಾರದು. ನಿಮ್ಮ ಆಸಕ್ತಿ ಕ್ಷೇತ್ರದಲ್ಲಿ ಮುಂದುವರಿದರೆ ಯಶಸ್ಸು ಖಂಡಿತ. ಬಂಟ್ವಾಳ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಪತ್ರಕರ್ತರು ಹೀಗೆ ಎಲ್ಲರೂ ಜೊತೆಯಾಗಿ ಕಾರ್ಯನಿರ್ವಹಿಸೋಣ ಎಂದರು.

ಅಧ್ಯಕ್ಷತೆ ವಹಿಸಿದ್ದ ತುಂಬೆ ಪ.ಪೂ.ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠವಾಗಿ ಉಳಿಯಲು ಮಾಧ್ಯಮ ಕ್ಷೇತ್ರದ ಕೊಡುಗೆ ವಿಶೇಷವಾಗಿದ್ದು, ಹಲವು ಸವಾಲುಗಳ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಪತ್ರಕರ್ತರ ಮುಂದಿದೆ. ಸಮಾಜವನ್ನು ಬಡಿದೆಬ್ಬಿಸುವ ಕಾರ್ಯ ಮಾಡಿದಾಗ ಅದರಿಂದ ಗೌರವವೂ ಹೆಚ್ಚಾಗುತ್ತದೆ ಎಂದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗೂ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಅವರು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಪ.ಗೋ.ಪ್ರಶಸ್ತಿ ವಿಜೇತ ಪತ್ರಕರ್ತ ಇಮ್ತಿಯಾಜ್ ಶಾ ತುಂಬೆ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟ, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಲಿ ವಿಟ್ಲ ಉಪಸ್ಥಿತರಿದ್ದರು. ರತ್ನದೇವ್ ಪುಂಜಾಲಕಟ್ಟೆ ಸನ್ಮಾನ ಪತ್ರ ವಾಚಿಸಿದರು.

ತಾಲೂಕು ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಉಪನ್ಯಾಸಕ ವಿ.ಸುಬ್ರಹ್ಮಣ್ಯ ಭಟ್ ವಂದಿಸಿದರು. ಉದಯಶಂಕರ್ ನೀರ್ಪಾಜೆ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X