Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅತೃಪ್ತ ಶಾಸಕರ ರಾಜೀನಾಮೆ ಸಮಯ ಸಾಧಕತನ:...

ಅತೃಪ್ತ ಶಾಸಕರ ರಾಜೀನಾಮೆ ಸಮಯ ಸಾಧಕತನ: ಬಸವರಾಜ ರಾಯರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ9 July 2019 5:46 PM IST
share
ಅತೃಪ್ತ ಶಾಸಕರ ರಾಜೀನಾಮೆ ಸಮಯ ಸಾಧಕತನ: ಬಸವರಾಜ ರಾಯರೆಡ್ಡಿ

ಹೊಸಪೇಟೆ, ಜು.9: ನನಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಬೇರೆ ಪಕ್ಷಕ್ಕೆ ಹೋಗುತ್ತೇನೆ ಎಂದು ಅತೃಪ್ತ ಶಾಸಕರು ಹೇಳುತ್ತಿರುವುದು ಸಮಯ ಸಾಧಕತನ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ವಾಗ್ದಾಳಿ ನಡೆಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಮಲಿಂಗಾರೆಡ್ಡಿಯಂತೆ ನಾನು ಏಳು ಸಲ ಚುನಾವಣೆಯಲ್ಲಿ ಗೆದ್ದು ಶಾಸಕನಾಗಿದ್ದೇನೆ. ಸಿದ್ದರಾಮಯ್ಯ ನೇತೃತ್ವದ ಸರಕಾರವಿದ್ದಾಗ ಮೂರು ವರ್ಷಗಳ ಬಳಿಕ ನನ್ನನ್ನು ಮಂತ್ರಿ ಮಾಡಿದ್ದರು. ಅಲ್ಲಿಯವರೆಗೆ ತಾಳ್ಮೆಯಿಂದ ಇದ್ದೆ. ಮಂತ್ರಿ ಸ್ಥಾನ ಸಿಕ್ಕಿಲ್ಲ ಎಂದು ಪಕ್ಷ ತೊರೆಯುವ ಮಾತುಗಳನ್ನು ಆಡಿರಲಿಲ್ಲ ಎಂದು ತಿಳಿಸಿದರು.

ಬಿಜೆಪಿ ವಾಮ ಮಾರ್ಗದಿಂದ, ನಯವಂಚಕತನದಿಂದ ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಕೊಡಿಸಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ನಮ್ಮ ಪಾತ್ರವಿಲ್ಲ ಎಂದು ಬಿಜೆಪಿ ಹೇಳುತ್ತಿದೆ. ಆದರೆ, ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್‌ಗೆ ಸೇರಿದ ವಿಮಾನದಲ್ಲಿ ಶಾಸಕರನ್ನು ಕರೆದುಕೊಂಡು ಹೋಗಿದ್ದಾರೆ. ಬಿ.ಎಸ್.ಯಡಿಯೂರಪ್ಪನವರ ಆಪ್ತ ಸಹಾಯಕ ಸಂತೋಷ್ ಅದಕ್ಕಾಗಿಯೇ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ ಕಾಂಗ್ರೆಸ್ ಮುಖಂಡರಾದ ವಿ.ಆರ್.ಸುದರ್ಶನ್, ಆರ್.ಧ್ರುವನಾರಾಯಣ, ಬಿ.ವಿ.ಶಿವಯೋಗಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X