Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಧಾನಿ ನರೇಂದ್ರ ಮೋದಿ ಇಡೀ ದೇಶದ...

ಪ್ರಧಾನಿ ನರೇಂದ್ರ ಮೋದಿ ಇಡೀ ದೇಶದ ಆಸ್ತಿ: ಸೋಮಾಭಾಯಿ ಮೋದಿ

ವಾರ್ತಾಭಾರತಿವಾರ್ತಾಭಾರತಿ9 July 2019 6:26 PM IST
share
ಪ್ರಧಾನಿ ನರೇಂದ್ರ ಮೋದಿ ಇಡೀ ದೇಶದ ಆಸ್ತಿ: ಸೋಮಾಭಾಯಿ ಮೋದಿ

ಬಂಟ್ವಾಳ, ಜು. 9: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸರ್ವಸ್ವವನ್ನೂ ತ್ಯಾಗ ಮಾಡಿ ದೇಶಕ್ಕಾಗಿ ದುಡಿಯುತ್ತಿದ್ದಾರೆ. ನನ್ನ ಸಹೋದರನಷ್ಟೇ ಅಲ್ಲ, ಅವರು ಇಡೀ ದೇಶದ ಆಸ್ತಿ ಎಂದು ಪ್ರಧಾನಿ ಸಹೋದರ ಸೋಮಾಭಾಯಿ ದಾಮೋದರದಾಸ್ ಮೋದಿ ಹೇಳಿದ್ದಾರೆ.

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಮಂಗಳವಾರ ಸಂಜೆ ಆಗಮಿಸಿದ ಅವರು, ಅಲ್ಲಿನ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಿ, ವಿದ್ಯಾಸಂಸ್ಥೆಯ ಕಾರ್ಯಗಳನ್ನು ಶ್ಲಾಘಿಸಿದರು.

ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಂದರ್ಭ ಪ್ರಧಾನಿಯಾಗಿರುವ ನರೇಂದ್ರ ಮೋದಿ ಜೊತೆಗಿನ ಒಡನಾಟವನ್ನು ಸ್ಮರಿಸಿಕೊಂಡ ಅವರು, ಅಂಥ ಸಹೋದರನನ್ನು ಪಡೆದ ನಾನು ಧನ್ಯನಾಗಿದ್ದು, ದೇಶವನ್ನು ಎತ್ತರಕ್ಕೇರಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ ಎಂದರು.

ಶಾಲೆಯ ಶಿಕ್ಷಕ ವೃಂದದ ಕಾರ್ಯವನ್ನು ಶ್ಲಾಘಿಸಿದ ಅವರು, ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಿ ಪ್ರಧಾನಿಯೊಂದಿಗೆ ಭೇಟಿಯಾಗುವ ಅವಕಾಶವನ್ನು ಪಡೆಯಿರಿ ಎಂದು ಕಿವಿಮಾತು ಹೇಳಿದರು.

ಈ ಸಂದರ್ಭ ಅಮಿತ್ ಶಾ ಅವರ ಭಾವ ಗುಜರಾತ್ ಬಿಜೆಪಿ ಯುವ ಅಧ್ಯಕ್ಷ ಲಲಿತ್ ಶಾ, ರಾಜ್ಯ ಹಿಂದುಳಿದ ಮೋರ್ಚಾ ಬಿಜೆಪಿ ಅಧ್ಯಕ್ಷ ರಾಜಶೇಖರ ಗಾಣಿಗ, ಉಡುಪಿಯ ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್ ಎನ್, ಕಮಲಾ ಪ್ರಭಾಕರ ಭಟ್ ಉಪಸ್ಥಿತರಿದ್ದರು.

ಪದವಿ ಕಾಲೇಜು ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X