Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೈಯಲ್ಲಿ ರಿವಾಲ್ವರ್, ರೈಫಲ್ ಹಿಡಿದು...

ಕೈಯಲ್ಲಿ ರಿವಾಲ್ವರ್, ರೈಫಲ್ ಹಿಡಿದು ಕುಣಿದಾಡಿದ ಬಿಜೆಪಿ ಶಾಸಕ: ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ10 July 2019 5:17 PM IST
share
ಕೈಯಲ್ಲಿ ರಿವಾಲ್ವರ್, ರೈಫಲ್ ಹಿಡಿದು ಕುಣಿದಾಡಿದ ಬಿಜೆಪಿ ಶಾಸಕ: ವಿಡಿಯೋ ವೈರಲ್

ಹೊಸದಿಲ್ಲಿ, ಜು.10: ಉತ್ತರಾಖಂಡದ ಬಿಜೆಪಿ ಶಾಸಕ ಕುನ್ವರ್ ಪ್ರಣವ್ ಸಿಂಗ್ ತನ್ನ ಕೈಯಲ್ಲಿ ಬಂದೂಕುಗಳನ್ನು ಹಿಡಿದುಕೊಂಡು ಬಾಲಿವುಡ್ ಹಾಡಿಗೆ ಕುಣಿಯುತ್ತಿರುವ ವೀಡಿಯೋ ವೈರಲ್ ಆಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಎಚ್ಚರಿಸಿದೆ.

ಮಂಗಳವಾರ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಲಾದ ವೀಡಿಯೋದಲ್ಲಿ ಪ್ರಣವ್ ಸಿಂಗ್ ಒಂದು ಕೈಯ್ಯಲ್ಲಿ ರೈಫಲ್ ಹಾಗೂ ಇನ್ನೊಂದು ಕೈಯ್ಯಲ್ಲಿ ರಿವಾಲ್ವರ್ ಹಿಡಿದುಕೊಂಡು ಕುಣಿಯುತ್ತಾ ಅಶ್ಲೀಲ ಪದಗಳನ್ನು ಪ್ರಯೋಗಿಸಿರುವುದು ಕಂಡು ಬರುತ್ತದೆ.

ಬಿಳಿ ಪ್ಯಾಂಟ್ ಹಾಗೂ ಕಪ್ಪು ಬನಿಯನ್ ಧರಿಸಿದ್ದ ಪ್ರಣವ್ ಸಿಂಗ್ ಮಧ್ಯದಲ್ಲಿ ಏನನ್ನೊ ಕುಡಿಯುತ್ತಿರುವುದೂ ಕಾಣಿಸುತ್ತದೆ. ಈ ಒಂದು ನಿಮಿಷ 45 ಸೆಕೆಂಡ್ ಅವಧಿಯ ವೀಡಿಯೋದಲ್ಲಿ ಸಿಂಗ್ ಜತೆ ಕೆಲ ಇತರ ಜನರೂ ಕುಣಿಯುತ್ತಿರುವುದು ಕಾಣಿಸುತ್ತದೆ.

ಸಿಂಗ್ ಕೈಯ್ಯಲಿದ್ದ ಬಂದೂಕುಗಳು ಪರವಾನಗಿ ಹೊಂದಿದ ಬಂದೂಕುಗಳೇ ಎಂದು ಪರಿಶೀಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಶಾಸಕ ಮಾತ್ರ ಈ ವೀಡಿಯೋ ಮೂರು ವರ್ಷ ಹಳೆಯದ್ದು ಆಗ ತಾನು ಕಾಂಗ್ರೆಸ್ ಪಕ್ಷದಲ್ಲಿದ್ದೆ ಎಂದು ಹೇಳಿಕೊಂಡಿದ್ದಾರಲ್ಲದೆ, ತನ್ನ ಮಾನಹಾನಿಗೈಯ್ಯುವ ಉದ್ದೇಶದಿಂದ  ಹೀಗೆ ಮಾಡಲಾಗಿದೆ ಎಂದು ಹೇಳುವ ಮೂಲಕ ಇತರ ಬಿಜೆಪಿ ಶಾಸಕರು ಹಾಗೂ ತನ್ನ ವಿರೋಧಿಗಳು ಇದರ ಹಿಂದೆ ಇರಬಹುದು ಎಂಬ ಸುಳಿವು ನೀಡಿದ್ಧಾರೆ.

ಖಾನ್‍ಪುರ್ ಕ್ಷೇತ್ರದ ಶಾಸಕನಾಗಿರುವ  ಸಿಂಗ್  ಪತ್ರಕರ್ತರೊಬ್ಬರನ್ನು ಬೆದರಿಸಿದ ಪ್ರಕರಣದ ನಂತರ ಪಕ್ಷದಿಂದ ಮೂರು ತಿಂಗಳು ಅಮಾನತುಗೊಂಡಿದ್ದರು. 2016ರಲ್ಲಿ ಮಾಜಿ ಸಿಎಂ ಹರೀಶ್ ರಾವತ್ ವಿರುದ್ಧ ಬಂಡೆದ್ದ 9 ಶಾಸಕರಲ್ಲಿ ಒಬ್ಬರಾಗಿದ್ದ ಸಿಂಗ್ ನಂತರ ಬಿಜೆಪಿ ಸೇರಿದ್ದರು.

BJP MLA Pranav Champion who was recently suspended from the party for threatening a journalist, seen in a viral video brandishing guns. Police says, "will look into the matter and also verify if the weapons are licensed or not." (Note: Abusive language) pic.twitter.com/AbsApoYR2g

— ANI (@ANI) July 10, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X