ಹಿರಿಯಡ್ಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ
ಉಡುಪಿ, ಜು.10: ಗ್ರಾಮೀಣ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಹಿರಿಯಡ್ಕದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ವಿವಿ ಮೇ/ಜೂನ್ ತಿಂಗಳಲ್ಲಿ ನಡೆಸಿದ ಪದವಿ ಅಂತಿಮ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದೆ.
ಕಲಾ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ ಹಾಗೂ ವಾಣಿಜ್ಯ ವಿಭಾಗ ದಲ್ಲಿ ಶೇ.88.78ರಷ್ಟು ಪಲಿತಾಂಶ ಬಂದಿದ್ದು, ಅತಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಅತ್ಯುನ್ನತ ಹಾಗೂ ಪ್ರಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
Next Story





