Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಚಿತ ಸವಲತ್ತುಗಳನ್ನು ಘನತೆಯಿಂದ...

ಉಚಿತ ಸವಲತ್ತುಗಳನ್ನು ಘನತೆಯಿಂದ ಬಳಸಿಕೊಳ್ಳೋಣ: ಪಟ್ಲ

ವಾರ್ತಾಭಾರತಿವಾರ್ತಾಭಾರತಿ11 July 2019 6:07 PM IST
share
ಉಚಿತ ಸವಲತ್ತುಗಳನ್ನು ಘನತೆಯಿಂದ ಬಳಸಿಕೊಳ್ಳೋಣ: ಪಟ್ಲ

ಉದ್ಯಾವರ, ಜು.11: ಇಂದಿನ ದಿನಗಳಲ್ಲಿ ಶಿಕ್ಷಣಕ್ಕಾಗಿ ಸರಕಾರ ಹತ್ತು ಹಲವು ಉಚಿತ ಸವಲತ್ತುಗಳನ್ನು ಒದಗಿಸುತ್ತಿದೆ. ಉಚಿತವಾಗಿ ಸಿಕ್ಕುವ ಈ ಸವಲತ್ತುಗಳನ್ನು ಘನತೆಯಿಂದ ಬಳಸಿಕೊಂಡಾಗ ಅವುಗಳ ಉದ್ದೇಶ ಈಡೇರುತ್ತದೆ. ಹಾಗೂ ಯೋಜನೆ ರೂಪಿಸಿದ ಸರಕಾರಗಳ ಪ್ರಯತ್ನ ಸಾರ್ಥಕತೆ ಪಡೆಯುತ್ತದೆ ಎಂದು ಸಿಜಿಕೆ ರಂಗ ಪ್ರಶಸ್ತಿ ಪುರಸ್ಕೃತ ರಂಗಕರ್ಮಿ ಹಾಗೂ ಕಟಪಾಡಿ ಎಸ್‌ವಿಎಸ್ ಪದವಿ ಪೂರ್ವ ಕಾಲೇಜಿನ ಶಿಕ್ಷಕ ಸಂತೋಷ್ ನಾಯಕ್ ಪಟ್ಲ ತಿಳಿಸಿದ್ದಾರೆ.

ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ 2018-19ನೇ ಸಾಲಿನ ವಿದ್ಯಾರ್ಥಿ ಕೈಪಿಡಿ ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು. ವಿದ್ಯಾರ್ಥಿ ಗಳು ಜೀವನದಲ್ಲಿ ಓದುವುದನ್ನೇ ಗುರಿಯಾಗಿರಿಸಕೊಂಡು ಸೃಜನಶೀಲ ಕಲೆಗಳನ್ನು ತಿರಸ್ಕರಿಸಬಾರದು. ತಮ್ಮ ಬದುಕನ್ನು ರೂಪಿಸುವುದು ಕೇವಲ ಅಂಕಗಳು ಮಾತ್ರವಲ್ಲ; ನಾಟಕ, ನೃತ್ಯ, ಯಕ್ಷಗಾನಗಳಂತಹ ಕಲೆಗಳು ಕೂಡಾ ಬದುಕನ್ನು ರೂಪಿಸುವಲ್ಲಿ ಪ್ರಧಾನ ಪಾತ್ರವನ್ನು ವಹಿಸುತ್ತವೆ ಎಂದರು.

ಇಂದು ಕನ್ನಡ ಮಾಧ್ಯಮ ಶಾಲೆಗಳನ್ನು ಕಟ್ಟಿ ಬೆಳೆಸುವುದು ಒಂದು ವಿಕ್ಷಿಪ್ತ ಸೃಜನಶೀಲತೆಯ ಸಂಕೇತ. ಯಾಕೆಂದರೆ ಈ ಕನ್ನಡ ಶಾಲೆಗಳಿಂದ ಯಾವುದೇ ವೈಯಕ್ತಿಕ ಲಾಭ ಇರದೆ ಮುಂದೊಂದು ದಿನ ಈ ಮಕ್ಕಳು ದೇಶದ ಭವಿಷ್ಯ ವಾಗುತ್ತಾರೆ ಎನ್ನುವ ಕಲ್ಪನೆಯು ವಿಕ್ಷಿಪ್ತ ಸೃಜನಶೀಲತೆಯಲ್ಲದೆ ವುತ್ತೇನು ಎಂದವರು ಪ್ರಶ್ನಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಮೊದಲು ಪ್ರೀತಿಸಲು ಕಲಿಯಬೇಕು. ಶಿಕ್ಷಕರನ್ನು, ಸಹಪಾಠಿಗಳನ್ನು, ಮನೆಯವರನ್ನು, ನೆರೆಹೊರೆಯವರು ಸೇರಿದಂತೆ ಎಲ್ಲರನ್ನು. ಋಣಾತ್ಮಕ ಅಂಶವನ್ನು ಮನಸ್ಸಿನಿಂದ ತೆಗೆದು ಹಾಕಿ, ಧನಾತ್ಮಕ ಅಂಶವನ್ನು ಮನಸ್ಸಿನಲ್ಲಿ ತಂದುಕೊಂಡರೆ ಮುಂದಿನ ಬದುಕು ಸುಂದರವಾಗುತ್ತದೆ ಎಂದರು.

ವೇದಿಕೆಯಲ್ಲಿ ಶಾಲಾ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗಣೇಶ್ ಕುಮಾರ್, ಶಾಲಾ ವಿದ್ಯಾರ್ಥಿ ನಾಯಕ ಮನ್ವಿತ್ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಗಣಪತಿ ಕಾರಂತ್ ಸ್ವಾಗತಿಸಿ, ಸಹ ಶಿಕ್ಷಕಿ ರತ್ನಾವತಿ ವಂದಿಸಿದರು. ಶಿಕ್ಷಕ ವಿಕ್ರಮ್ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X