Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಲಿ:...

ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಲಿ: ಕೋಟಾ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ11 July 2019 11:08 PM IST
share
ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಲಿ: ಕೋಟಾ ಶ್ರೀನಿವಾಸ ಪೂಜಾರಿ

ಬೆಂಗಳೂರು, ಜು.11: ಮುಖ್ಯಮಂತ್ರಿ ಕುಮಾರಸ್ವಾಮಿ ಬಹುಮತ ಸಾಬೀತುಪಡಿಸುವ ಪ್ರಹಸನ ನಡೆಸದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಡಾಲರ್ಸ್ ಕಾಲನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನಿಮಗೂ ಬಹುಮತ ಸಾಬೀತುಪಡಿಸುವ ವಿಶ್ವಾಸವಿಲ್ಲ, ನಿಮ್ಮ ಮೇಲೆ ನಮಗೂ ವಿಶ್ವಾಸವಿಲ್ಲ. ಆದುದರಿಂದಾಗಿ ನೀವು ಕೂಡಲೇ ರಾಜೀನಾಮೆ ನೀಡಿ ಎಂದು ಹೇಳಿದರು.

ರಾಜ್ಯದಲ್ಲಿ ಮೈತ್ರಿ ಸರಕಾರ ಸಂಪೂರ್ಣವಾಗಿ ಬಹುಮತ ಕಳೆದುಕೊಂಡಿದೆ. ಈ ಹಿಂದೆ ದೇವರಾಜ ಅರಸು, ರಾಮಕೃಷ್ಣ ಹೆಗಡೆ ಸೇರಿ ಹಲವು ಹಿರಿಯರು ಮುಖ್ಯಮಂತ್ರಿಯಾಗಿದ್ದ ವೇಳೆ ಬಹುಮತ ಸಿಗದ ಸಂದರ್ಭದಲ್ಲಿ ತಕ್ಷಣ ರಾಜೀನಾಮೆ ನೀಡಿದ್ದರು. ಹಾಗೆಯೇ, ಮುಖ್ಯಮಂತ್ರಿ ಕುಮಾರಸ್ವಾಮಿ ಇಷ್ಟಾದರೂ ಕುರ್ಚಿಗೆ ಅಂಟಿಕೊಂಟು ಕುಳಿತಿದ್ದಾರೆ ಎಂದ ಅವರು, ಬಹುಮತವನ್ನು ನಿಮ್ಮ ಸರಕಾರ ಕಳೆದುಕೊಂಡಿದೆ. ಕರ್ನಾಟಕದ ಗೌರವವನ್ನು ಎತ್ತಿ ಹಿಡಿಯಲು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಹೇಳಿದರು.

ವಿಧಾನಸಭಾಧ್ಯಕ್ಷರ ಕಣ್ಣೆದುರಿಗೆ ಶಾಸಕರ ಮೇಲೆ ದಬ್ಬಾಳಿಕೆ ನಡೆದಿದೆ. ಈ ಹಿನ್ನೆಲೆಯಲ್ಲಿ ನಮಗೆ ಆದರ್ಶ ಹೇಳಿಕೊಟ್ಟ ರಮೇಶ್ ಕುಮಾರ್ ರಾಜಧರ್ಮವನ್ನು ಪಾಲಿಸಬೇಕು. ಈ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವ್ಯವಸ್ಥೆಯಲ್ಲಿ ಶಾಸಕನೊಬ್ಬ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ. ಆದರೆ, ಸ್ಪೀಕರ್ ಕ್ಷೇತ್ರದ ಜನರ ಅಭಿಪ್ರಾಯ ಪಡೆದು ಅಂಗೀಕಾರ ಮಾಡುತ್ತೇವೆ ಎನ್ನುವುದು ಸರಿಯಲ್ಲ. ಹಾಗೆ ಮಾಡಿದ ಉದಾಹರಣೆ ಇದುವರೆಗೂ ನಡೆದಿಲ್ಲ ಎಂದರು.

ಸ್ಪೀಕರ್ ಯಾವುದೇ ಒತ್ತಡ್ಕಕೆ ಒಳಗಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಎಲ್ಲರ ರಾಜೀನಾಮೆಯನ್ನು ಅಂಗೀಕರಿಸಬೇಕು. ಆ ಮೂಲಕ ಸಂವಿಧಾನ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿದಿದ್ದಾರೆ ಎನ್ನುವ ಕೀರ್ತಿಗೆ ನೀವು ಪಾತ್ರವಾಗಬೇಕು ಎಂದು ಕೋಟಾ ಪೂಜಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X