ಡಿಕೆಶಿ ಸಂಧಾನ ಯಶಸ್ವಿ?: ಎಂಟಿಬಿ ನಾಗರಾಜ್ ಹೇಳಿದ್ದು ಹೀಗೆ...

ಬೆಂಗಳೂರು, ಜು.13: ಸುಧಾಕರ್ ಜೊತೆ ಮಾತನಾಡಿ ನಾನು ಮನವೊಲಿಸುತ್ತೇನೆ. ಸಮಯ ತೆಗೆದುಕೊಂಡು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಎಂಟಿಬಿ ನಾಗರಾಜ್ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಜೊತೆ ಹಲವು ಗಂಟೆಗಳ ಕಾಲ ಮಾತುಕತೆ ನಡೆಸಿದ ಅವರು, ಕಾರಣಾಂತರ ಮತ್ತು ಬೇಸರದಿಂದ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಬಿಟ್ಟು ಹೋಗಬೇಡಿ ಎಂದು ನಾಯಕರು ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ಗುಂಡೂರಾವ್ ಫೋನ್ ನಲ್ಲಿ ಮಾತನಾಡಿದ್ದಾರೆ ಎಂದರು.
Next Story





