Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ದಮನಿತ ಮಹಿಳೆಯರಿಗೆ ಸ್ವ...

ಮಡಿಕೇರಿ: ದಮನಿತ ಮಹಿಳೆಯರಿಗೆ ಸ್ವ ಉದ್ಯೋಗ: ತರಬೇತಿ ನೀಡಲು ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ14 July 2019 12:30 AM IST
share
ಮಡಿಕೇರಿ: ದಮನಿತ ಮಹಿಳೆಯರಿಗೆ ಸ್ವ ಉದ್ಯೋಗ: ತರಬೇತಿ ನೀಡಲು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ, ಜು.13 :ದಮನಿತ ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಟೈಲರಿಂಗ್ ಸೇರಿದಂತೆ ಅಗತ್ಯ ಕೌಶಲ್ಯ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದರು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಮನಿತ ಮಹಿಳೆಯರ ಅಭಿವೃದ್ಧಿಗಾಗಿ ರಚಿಸಲಾದ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ಟ್ರಾನ್ಸ್‍ಜೆಂಡರ್ಸ್‍ರವರ ಜೀವನ ಮಟ್ಟವನ್ನು ಸುಧಾರಿಸಲು ಜಿಲ್ಲಾ ಮಟ್ಟದ ಕೋಶ ರಚನೆ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅವರ ಹಾಗೂ ಅವಲಂಭಿತ ಕುಟುಂಬಗಳಿಗೆ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಮಹಿಳಾ ಮತ್ತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಅರುಂಧತಿ ಅವರು ಜಿಲ್ಲೆಯಲ್ಲಿ ಚೇತನಾ ಯೋಜನೆಯಡಿ 35 ಮಹಿಳೆಯರಿಗೆ ಆರ್ಥಿಕ ಸೌಲಭ್ಯ ಒದಗಿಸಲಾಗಿದೆ. ಜಿಲ್ಲೆಯಲ್ಲಿನ  ಟ್ರಾನ್ಸ್‍ಜೆಂಡರ್ ವ್ಯಕ್ತಿತ್ವದವರ ಜೀವನ ಮಟ್ಟವನ್ನು ಸುಧಾರಿಸಲು 50 ಸಾವಿರ ರೂ.ಸಾಲ ನೀಡಲಾಗುತ್ತದೆ. ಇದರಲ್ಲಿ 25 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.

ದಮನಿತ ಮಹಿಳೆಯರ ಜೀವನ ಮಟ್ಟ ಸುಧಾರಿಸುವಲ್ಲಿ ಸ್ವಯಂ ಉದ್ಯೋಗವನ್ನು ನೀಡಬೇಕು ಮತ್ತು  ಸರ್ಕಾರದ ಅಗತ್ಯ ಸೌಲಭ್ಯಗಳನ್ನು ಪೂರೈಸುವ ಮೂಲಕ ಇಲಾಖೆಗಳು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದರು. 

ದಮನಿತ ಮಹಿಳೆಯರ ಜೀವನ ಮಟ್ಟವನ್ನು ಉತ್ತಮವಾಗಿ ಸುಧಾರಿಸಲು ಅವರ ಆಶಕ್ತಿಯ ಸ್ವಯಂ ಉದ್ಯೋಗವನ್ನು ನೀಡಬೇಕು. ಬ್ಯೂಟಿಷಿಯನ್ ಮತ್ತು ಹೊಲಿಗೆ ತರಬೇತಿಯನ್ನು ಹೆಚ್ಚಾಗಿ ನೀಡುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ರಾಧಾ, ಡಿವೈಎಸ್‍ಪಿ ಸುಂದರ್ ರಾಜ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಜಗನ್ನಾಥ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ.ಎ.ಸಿ.ಶಿವಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಆನಂದ್, ವೈದ್ಯಕೀಯ ಶಿಕ್ಷಣ ಸಂಸ್ಥೆಯ ವೈದ್ಯಾಧಿಕಾರಿ ಡಾ.ಮಂಜುನಾಥ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ ದರ್ಶನ್, ಸಬ್ ಇನ್ಸ್ ಪೆಕ್ಟರ್ ಅನೂಪ್ ಮಾದಪ್ಪ, ಸಿಡಿಪಿಒ ಕಚೇರಿಯ ವ್ಯವಸ್ಥಾಪಕರಾದ ಸವಿತಾ, ವಕೀಲರಾದ ಮೀನಾಕುಮಾರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳಾದ ಜಾಯ್ಸ್ ಮೇಜೆಜಸ್ ಇತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X