ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಸೇರ್ಪಡೆಯ ಪ್ರಶ್ನೆಯೇ ಇಲ್ಲ: ಯಡಿಯೂರಪ್ಪ

ಬೆಂಗಳೂರು: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ಸೇರ್ಪಡೆಯ ಪ್ರಶ್ನೆಯೇ ಇಲ್ಲ. ಲಕ್ಷ್ಮೀ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ನಮಗೆ ತಲೆ ಕೆಟ್ಟಿಲ್ಲ ಎಂದು ಬೆಂಗಳೂರಿನಲ್ಲಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಅವರು ಬಿಜೆಪಿಗೆ ಬರುವುದಾಗಿ ಹೇಳಿಲ್ಲ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯಿಲ್ಲ ಎಂದು ಯುಡಿಯೂರಪ್ಪ ತಿಳಿಸಿದ್ದಾರೆ.
Next Story





