ಮಂಗಳೂರು, ಜು.20: ಮಣ್ಣಗುಡ್ಡೆಯ ಮನೆಯೊಂದರಲ್ಲಿ ಸೆಕ್ಯುರಿಟಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಪಿಲಿಕುಳ ನಿವಾಸಿ ಸುಧಾಕರ (72) ಎಂಬವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಸುಧಾಕರ ಅವರ ಮೃತದೇಹ ವೆನ್ಲಾಕ್ ಶವಾಗಾರದಲ್ಲಿರಿಸಲಾಗಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.