Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಜಾಲ್ ಪಕ್ಕಲಡ್ಕ: ಡಿವೈಎಫ್‌ಐ ಯುವಜನ...

ಬಜಾಲ್ ಪಕ್ಕಲಡ್ಕ: ಡಿವೈಎಫ್‌ಐ ಯುವಜನ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ21 July 2019 9:12 PM IST
share
ಬಜಾಲ್ ಪಕ್ಕಲಡ್ಕ: ಡಿವೈಎಫ್‌ಐ ಯುವಜನ ಸಮ್ಮೇಳನ

ಮಂಗಳೂರು, ಜು.21: ರಾಜ್ಯದ ರಾಜಕೀಯ ವಿದ್ಯಮಾನಗಳು ಪರಸ್ಪರ ಕೆಸರೆರೆಚಾಟಗಳನ್ನು ನೋಡಿದರೆ ಅಸಹ್ಯ ಉಂಟುಮಾಡುತ್ತಿದೆ. ರಾಜ್ಯದ ಜನತೆ ತಮ್ಮನ್ನು ಕಾಡುವ ಹಲವು ಗಂಭೀರ ಸಮಸ್ಯೆಗಳಿಗೆ ಒಳಗಾಗಿ ಪೇಚಾಡುತ್ತಿದ್ದಾರೆ. ಯುವಜನರು ಉದ್ಯೋಗವಿಲ್ಲದೆ ಪರದಾಡುತ್ತಿದ್ದಾರೆ. ನಿವೇಶನ ರಹಿತರು ಸ್ವಂತ ಸೂರಿಲ್ಲದೆ ಕಂಗಾಲಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ. ಈ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದ್ದ ಜನಪ್ರತಿನಿಧಿಗಳಿಗೆ ಅದ್ಯಾವುದರ ಬಗ್ಗೆಯೂ ಚಿಂತೆ ಇಲ್ಲ. ಅಧಿಕಾರದ ಆಸೆಗಾಗಿ ರೆಸಾರ್ಟ್ ರಾಜಕಾರಣ, ಶಾಸಕರುಗಳ ಖರೀದಿಯ ಕಿತ್ತಾಟದಲ್ಲೇ ಇರುವುದರಿಂದ ರಾಜ್ಯದ ಜನರು ಸಂಪೂರ್ಣವಾಗಿ ಕಂಗಾಲಾಗಿದ್ದಾರೆ ಎಂದು ಡಿವೈಎಫ್‌ಐ ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರು ಹೇಳಿದ್ದಾರೆ.

ಬಜಾಲ್ ಪಕ್ಕಲಡ್ಕ ಡಿವೈಎಫ್‌ಐ ಘಟಕದ ವತಿಯಿಂದ ರವಿವಾರ ಬಜಾಲ್‌ನಲ್ಲಿ ನಡೆದ ಯುವಜನ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಿವೈಎಫ್‌ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ ರಾಜ್ಯವನ್ನು ಕಾಡುವ ಸಮಸ್ಯೆ ದ.ಕ.ಜಿಲ್ಲೆಗೂ ಹೊರತಾಗಿಲ್ಲ. ನಿರುದ್ಯೋಗ ಇಂದು ತುಳುನಾಡಿನ ಯುವಜನರನ್ನು ಕೂಡ ನೇರವಾಗಿ ಬಾಧಿಸುತ್ತಿದೆ. ಉತ್ತಮ ಶಿಕ್ಷಣ ಪಡೆದ ಜಿಲ್ಲೆಯ ಯುವಜನರು ಈವತ್ತು ಉದ್ಯೋಗವನ್ನು ಅರಸಿ ವಿದೇಶಗಳಿಗೆ ವಲಸೆ ಹೋಗಿ ಅತಂತ್ರರಾಗಿದ್ದಾರೆ. ವಿದೇಶದಲ್ಲಿ ಸಮಸ್ಯೆಗೊಳಗಾದ ಕೆಲವೊಂದು ಯುವಜನರನ್ನು ಊರಿಗೆ ಮರಳಿಸಲು ಸಹಾಯ ಮಾಡಿರುವುದೋ ದೊಡ್ಡ ಸಾಧನೆ ಎಂದು ಬೀಗುವ ಜಿಲ್ಲೆಯ ಶಾಸಕರು, ಸಂಸದರು ಜಿಲ್ಲೆಯಲ್ಲಿ ಖಾಲಿ ಇರುವ ಸರಕಾರಿ ಉದ್ಯೋಗಗಳನ್ನು ಭರ್ತಿಗೊಳಿಸುವುದಕ್ಕಾಗಲಿ ಅಥವಾ ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ವಿಚಾರಗಳಿಗೆ ಈವರೆಗೂ ಸ್ಪಂದಿಸದಿರುವುದು ವಿಪರ್ಯಾಸ ಎಂದರು.

ಪ್ರಿತೇಶ್ ಬಜಾಲ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಡಿವೈಎಫ್‌ಐ ಜಿಲ್ಲಾ ಮುಖಂಡರಾದ ರಿಯಾಝ್ ಮೂಡುಬಿದಿರೆ, ಮಾಜಿ ಜಿಲ್ಲಾ ಮುಖಂಡ ದೀಪಕ್ ಬೊಲ್ಲ ಉಪಸ್ಥಿತರಿದ್ದರು. ಹರಿಹರನ್ ಸ್ವಾಗತಿಸಿದರು. ಪ್ರಕಾಶ್ ವಂದಿಸಿದರು. ಧೀರಜ್ ಪಕ್ಕಲಡ್ಕ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X