Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಟೈಲರ್ ಅಸೋಸಿಯೇಶನ್‌ನಿಂದ ‘ಆಟಿದ ನೆನಪು’...

​ಟೈಲರ್ ಅಸೋಸಿಯೇಶನ್‌ನಿಂದ ‘ಆಟಿದ ನೆನಪು’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ21 July 2019 10:38 PM IST
share
​ಟೈಲರ್ ಅಸೋಸಿಯೇಶನ್‌ನಿಂದ ‘ಆಟಿದ ನೆನಪು’ ಕಾರ್ಯಕ್ರಮ

ಮಂಗಳೂರು, ಜು.21: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ದ.ಕ. ಜಿಲ್ಲೆ ಮತ್ತು ಮಂಗಳೂರು ವಿಧಾನ ಕ್ಷೇತ್ರ ಸಮಿತಿಯ ವತಿಯಿಂದ ರವಿವಾರ ನಗರದ ಗೋರಿಗುಡ್ಡೆಯಲ್ಲಿರುವ ಟೈಲರ್ ಭವನದಲ್ಲಿ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಸ್ಮಾರ್ಟ್ ಕಾರ್ಡ್ ಬಿಡುಗಡೆ ಹಾಗೂ ಆಟಿದ ನೆನಪು ಕಾರ್ಯಕ್ರಮ ಜರುಗಿತು.

ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ಕೆಎಸ್‌ಟಿಎ ರಾಜ್ಯಾಧ್ಯಕ್ಷ ಕೆ.ಎಸ್.ಆನಂದ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸ್ಮಾರ್ಟ್ ಕಾರ್ಡ್ ನೀಡುವ ಭರವಸೆ ದೊರೆತರೂ ನಾನಾ ಕಾರಣದಿಂದ ಅದಕ್ಕೆ ತಡೆ ಬಿದ್ದಿತ್ತು. ಇದೀಗ ಆ ಕಾರ್ಡ್ ಬಿಡುಗಡೆಯಾಗಿದೆ. ಸರಕಾರದಿಂದ ಇನ್ನಷ್ಟು ಸೌಲಭ್ಯ ಪಡೆಯಬೇಕಾದರೆ ಸಂಘಟಿತ ಹೋರಾಟ ಅಗತ್ಯ ಎಂದರು.

ಕೆಎಸ್‌ಟಿಎ ಪಕ್ಷಾತೀತ ಸಂಘಟನೆಯಾಗಿದ್ದು, ಜನರ ಮಾನ ಮುಚ್ಚುವ ಕೆಲಸ ಮಾಡುತ್ತಿದೆ. ನಮಗೂ ಸೌಲಭ್ಯ ಕೊಡಲು ಸರರ್ಕಾರ ಮುಂದಾಗಬೇಕು, ನಾವು ಸರಕಾರದೊಂದಿಗೆ ಭಿಕ್ಷೆ ಬೇಡುತ್ತಿಲ್ಲ, ಹಕ್ಕು ಕೇಳುತ್ತಿದ್ದೇವೆ. ಅದಕ್ಕಾಗಿ ಸಂಘಟಿತವಾಗಿ ಹೋರಾಟ ನಡೆಸುತ್ತೇವೆ ಎಂದು ಕೆ.ಎಸ್.ಆನಂದ ನುಡಿದರು.

ಸಾನಿಧ್ಯ ವಸತಿ ಶಾಲೆಯ ಆಡಳಿತಾಧಿಕಾರಿ ಡಾ.ವಸಂತ ಶೆಟ್ಟಿ ಮಾತನಾಡಿ, ಆಟಿಯ ದಿನಗಳಲ್ಲಿ ಅತಿಯಾದ ಬಿಸಿಲು ಇರುವುದರಿಂದ ಶರೀರದಲ್ಲಿ ಉಷ್ಣಾಂಶ ಹೆಚ್ಚಾಗುವುದನ್ನು ನಿಯಂತ್ರಿಸಲು ಗದ್ದೆಬದಿ ಬೆಳೆದ ಸೊಪ್ಪುಗಳನ್ನು ಸೇವಿಸಲಾಗುತ್ತಿತ್ತು. ಆದರೆ ಇಂದು ಕಾಲ ಬದಲಾಗಿದ್ದು ಆಟಿಯ ನೆನಪಿಗಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಆದರೆ ಪ್ರಚಾರಕ್ಕೆ ಯಾವುದೇ ಕೆಲಸ ಮಾಡಿದರೂ ಪ್ರಯೋಜನವಿಲ್ಲ ಎಂದರು.

ಮನಪಾ ಮಾಜಿ ಸದಸ್ಯ ಪ್ರವೀಣ್‌ಚಂದ್ರ ಆಳ್ವ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಚಾರ ಠಾಣೆಯ ಹೆಡ್‌ಕಾನ್ಸ್ಟೇಬಲ್ ಶಾಂತಪ್ಪಬಾಬು ಮತ್ತು ಮಹಿಳಾ ಕಾನ್ಸ್ಟೇಬಲ್ ಭಾಗ್ಯಶ್ರೀ ಅವರನ್ನು ಸನ್ಮಾನಿಸಲಾಯಿತು.

ಕೆಎಸ್‌ಟಿಎ ಮಂಗಳೂರು ವಿಧಾನ ಸಭಾ ಕ್ಷೇತ್ರಾಧ್ಯಕ್ಷ ಕೇಶವ ಕೆ. ಅಧ್ಯಕ್ಷತೆ ವಹಿಸಿದ್ದರು. ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತೌರ್ರೋ, ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್, ರೇಡಿಯೋ ಸಾರಂಗ್ ಮುಖ್ಯ ಕಾರ್ಯನಿರ್ವಾಹಕ ಆರ್.ಜೆ. ಅಭಿಷೇಕ್ ಮುಖ್ಯ ಅತಿಥಿಯಾಗಿದ್ದರು. ಜಯಂತ್ ಉರ್ಲಾಂಡಿ ಸ್ವಾಗತಿಸಿದರು. ಪೂರ್ಣಿಮಾ ವಂದಿಸಿದರು. ಅರುಣ್ ಉಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X