Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು. 29ರಿಂದ ಕಲರ್ಸ್ ಸೂಪರ್...

ಜು. 29ರಿಂದ ಕಲರ್ಸ್ ಸೂಪರ್ ಚಾನೆಲ್‍ನಲ್ಲಿ 'ಸೂಪರ್ ದಂಪತಿ' ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ23 July 2019 11:00 PM IST
share
ಜು. 29ರಿಂದ ಕಲರ್ಸ್ ಸೂಪರ್ ಚಾನೆಲ್‍ನಲ್ಲಿ ಸೂಪರ್ ದಂಪತಿ ಕಾರ್ಯಕ್ರಮ

ಮಂಗಳೂರು: ಗಂಡ-ಹೆಂಡತಿ ಅಂದ ಮೇಲೆ ಅಲ್ಲಿ ಜಗಳ, ವಾಗ್ವಾದ, ಅಭಿಪ್ರಾಯ ಭೇದ ಎಲ್ಲವೂ ಇರಬೇಕು. ಇವೆಲ್ಲಕ್ಕಿಂತ ಮಿಗಿಲಾಗಿ ಪ್ರೀತಿ, ಪರಸ್ಪರ ನಂಬಿಕೆ ಮತ್ತು ಹೊಂದಾಣಿಕೆ ಇರಲೇ ಬೇಕಾಗುತ್ತದೆ. ದಂಪತಿಗಳ ನಡುವಿನ ಈ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವಂಥ ಶೋ ಒಂದು ಕಲರ್ಸ್ ಸೂಪರ್ ಚಾನೆಲ್‍ನಲ್ಲಿ ಆರಂಭವಾಗುತ್ತಿದೆ. ಅದುವೇ "ಸೂಪರ್ ದಂಪತಿ."

ಜು. 29ರಿಂದ ಸೋಮವಾರದಿಂದ ಶನಿವಾರ ಸಂಜೆ 6ರಿಂದ 7ರವರೆಗೆ ಪ್ರಸಾರವಾಗಲಿರುವ ಈ ಕಾರ್ಯಕ್ರಮವನ್ನು ಬಿಗ್‍ಬಾಸ್ ಮತ್ತು ಅಡುಗೆ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿರುವ ಮುರಳಿ ನಡೆಸಿಕೊಡಲಿದ್ದಾರೆ. ಹೊಸದಾಗಿ ಮದುವೆಯಾಗಿರುವ ನವಜೋಡಿಗಳಿಂದ ಆರಂಭವಾಗಿ ಮದುವೆಯ ಸಿಲ್ವರ್ ಜುಬಿಲಿ ಆಚರಿಸಿಕೊಂಡಿರುವವರು ಕೂಡಾ ಇದರಲ್ಲಿ ಭಾಗವಹಿಸಬಹುದು.

ಸಾಮಾನ್ಯವಾಗಿ ಈ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಲು ಇಚ್ಛಿಸುವ ವ್ಯಕ್ತಿಗಳು ಬೆಂಗಳೂರಿಗೆ ಬರಬೇಕಾಗುತ್ತದೆ. ಆದರೆ "ಸೂಪರ್ ದಂಪತಿ" ಸ್ಪರ್ಧಿಗಳಿಗೆ ಆ ಕಷ್ಟ ಇಲ್ಲ. ಏಕೆಂದರೆ ಈ ಶೋ ಜನರ ಮನೆಬಾಗಿಲಿಗೆ ಬರುತ್ತದೆ. ಇದಕ್ಕಾಗಿಯೇ ಲಾರಿಯೊಂದು ಸಿದ್ಧವಾಗಿದೆ. ಈ ಲಾರಿಯಲ್ಲಿ ವಿಶೇಷವಾದ ವೇದಿಕೆ ನಿರ್ಮಿಸಲಾಗಿದೆ. ಈ ಲಾರಿ ಕರ್ನಾಟಕದ ನೂರಾರು ಊರುಗಳಿಗೆ ಪ್ರಯಾಣ ಬೆಳೆಸುತ್ತದೆ. ಅಂದರೆ ತಾಲೂಕು ಕೇಂದ್ರಗಳಿಗೆ ದೊಡ್ಡ ರಿಯಾಲಿಟಿ ಶೋ ಬರುತ್ತಿರುವುದು ಕರ್ನಾಟಕದಲ್ಲಿ ಇದೇ ಮೊದಲು. ಊರೂರಿನಲ್ಲಿ ದಂಪತಿಗಳನ್ನು ಆಟವಾಡಿಸಿ, ಮಾತಾಡಿಸಿ, ನಕ್ಕು ನಲಿಸಿ ಅವರಿಗೆ ಬಹುಮಾನಗಳನ್ನೂ ನೀಡುವ ಶೋ ಇದು.

ಈಗಾಗಲೇ ತುಮಕೂರು, ಸಿರಾ, ಚಳ್ಳಕೆರೆ, ಹಿರಿಯೂರು, ಚಿತ್ರದುರ್ಗ ಮತ್ತು ಬೆಂಗಳೂರುಗಳಲ್ಲಿ "ಸೂಪರ್ ದಂಪತಿ" ಕಾರ್ಯಕ್ರಮ ನಡೆದಿದೆ. ಅಲ್ಲೆಲ್ಲ ದಂಪತಿಗಳು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮುಂದಿನ ಹಂತವಾಗಿ ಜಗಳೂರು, ಹರಿಹರ, ದಾವಣಗೆರೆ, ರಾಣೆಬೆನ್ನೂರು, ಬ್ಯಾಡಗಿಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲೆಡೆ ಈ ಕಾರ್ಯಕ್ರಮ ಸಂಚರಿಸಲಿದೆ.

ಕಾರ್ಯಕ್ರಮ ನಡೆಯುವ ಊರುಗಳಲ್ಲಿ ಒಂದು ವಾರದ ಮೊದಲೇ ಆಡಿಷನ್ ನಡೆಯುತ್ತದೆ. ಅದರಲ್ಲಿ ಆಯ್ಕೆಯಾದವರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ವೂಟ್‍ನ ಮೂಲಕವೂ ದಂಪತಿಗಳು ಅರ್ಜಿ ಸಲ್ಲಿಸಬಹುದು - https://bit.ly/2Y3nFqp

ಪ್ರತಿ ಎಪಿಸೋಡ್‍ನಲ್ಲೂ ನಾಲ್ಕು ದಂಪತಿಗಳು ಮೂರು ಆಟಗಳನ್ನು ಆಡುತ್ತಾರೆ. ಪ್ರತಿ ಗೇಮ್‍ನ ಕೊನೆಗೂ ಒಬ್ಬ ದಂಪತಿ ಆಟದಿಂದ ಹೊರ ಹೋಗುತ್ತಾರೆ. ಕೊನೆಗೆ ಒಬ್ಬ ದಂಪತಿ "ಸೂಪರ್ ದಂಪತಿ"ಯಾಗಿ ಹೊರಹೊಮ್ಮುತ್ತಾರೆ. ಗೆಲ್ಲುವ ದಂಪತಿ ಬಂಗಾರದ ಮಾಂಗಲ್ಯ ಬಹುಮಾನವಾಗಿ ಗೆಲ್ಲುತ್ತಾರೆ.

"ಬಿಗ್‍ಬಾಸ್‍ನ ನಂತರ ಜನರಿಗೆ ಹತ್ತಿರವಾಗುವಂಥ ಒಂದು ಶೋ ಮಾಡಬೇಕೆಂದು ಕಳೆದ ಒಂದು ವರ್ಷದಿಂದ ತಯಾರಿ ನಡೆಸುತ್ತಿದ್ದೆವು. ಇದೀಗ ಸೂಪರ್ ದಂಪತಿ ಸಿದ್ಧವಾಗಿದೆ. ಇದು ನಮ್ಮನ್ನು ಮತ್ತು ಕಲರ್ಸ್ ಸೂಪರ್ ಚಾನೆಲನ್ನು ಜನರಿಗೆ ಇನ್ನಷ್ಟು ಹತ್ತಿರ ತರಲಿದೆ," ಎನ್ನುತ್ತಾರೆ ಮುರಳಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X