Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಸ ಸಂಗ್ರಹಣೆಗೆ ಮುಂಗಡ ಶುಲ್ಕ...

ಕಸ ಸಂಗ್ರಹಣೆಗೆ ಮುಂಗಡ ಶುಲ್ಕ ಸಂಗ್ರಹಕ್ಕೆ ವಿರೋಧ: ಸಮಾನ ಮನಸ್ಕ ಸಂಘಟನೆಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ23 July 2019 11:02 PM IST
share
ಕಸ ಸಂಗ್ರಹಣೆಗೆ ಮುಂಗಡ ಶುಲ್ಕ ಸಂಗ್ರಹಕ್ಕೆ ವಿರೋಧ: ಸಮಾನ ಮನಸ್ಕ ಸಂಘಟನೆಯಿಂದ ಪ್ರತಿಭಟನೆ

ಬಂಟ್ವಾಳ, ಜು. 23: ಕಸ ಸಂಗ್ರಹಣೆಗೆ ಮುಂಗಡ ಶುಲ್ಕ ಸಂಗ್ರಹಿಸುವುದನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಒತ್ತಾಯಿಸಿ ಬಂಟ್ವಾಳದ ಸಾರ್ವಜನಿಕರು ಸಮಾನ ಮನಸ್ಕ ಸಂಘಟನೆಯಡಿಯಲ್ಲಿ ಪುರಸಭೆ ಮುಂಭಾಗ ಮಂಗಳವಾರ ಬೆಳಗ್ಗೆ ಸುರಿಯುವ ಮಳೆಯಲ್ಲಿ ಪ್ರತಿಭಟನೆ ನಡೆಸಿದರು.

ಬಂಟ್ವಾಳ ಪುರಸಭಾ ಆಡಳಿತವು ತ್ಯಾಜ್ಯ ವಿಲೇವಾರಿಗೆ ಸಾರ್ವತ್ರಿಕವಾಗಿ ಕಸ ಸಂಗ್ರಹಣಾ ಶುಲ್ಕವನ್ನು ವಿಧಿಸುವುದನ್ನು ನಿಲ್ಲಿಸಬೇಕು ಎಂದು ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಪುರಸಭೆ ಮುಖ್ಯಾಧಿಕಾರಿ ಮೂಲಕ ಮನವಿ ಮಾಡಿದ ಪ್ರತಿಭಟನಾಕಾರರು, ವಾರದೊಳಗೆ ಇತ್ಯರ್ಥ ಮಾಡದೇ ಇದ್ದರೆ, ಉಪವಾಸ ಸತ್ಯಾಗ್ರಹದಂಥ ಕಠಿಣ ಹೋರಾಟ ನಡೆಸುವ ಹಾಗೂ ಜಿಲ್ಲಾಧಿಕಾರಿ ಬರುವವರೆಗೂ ರಸ್ತೆ ತಡೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭ ಮಾತನಾಡಿದ ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಸೂಚನೆಯಂತೆ ವಾಣಿಜ್ಯ ಮತ್ತಿತರ ತ್ಯಾಜ್ಯ ಶುಲ್ಕ ದರವನ್ನು ಕಡಿಮೆಗೊಳಿಸಿದ್ದಾಗಿ ಪುರಸಭೆ ಮುಖ್ಯಾಧಿಕಾರಿ ಪ್ರಕಟನೆ ನೀಡಿದ್ದಾರೆ. ಶಾಸಕರು ತ್ಯಾಜ್ಯ ಸಂಗ್ರಹದ ಮುಂಗಡ ಶುಲ್ಕ ವಸೂಲಾತಿಯನ್ನೇ ನಿಲ್ಲಿಸಬೇಕು. ಇದೇ ವಿಷಯಕ್ಕೆ ಸಂಬಂಧಿಸಿ ಸಭೆ ಕರೆಯಬೇಕು, ದರ ಕಡಿಮೆ ಮಾಡಿದರೆ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಆಗ್ರಹಿಸಿದರು.

ಪುರಸಭಾ ಸದಸ್ಯರೂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರೂ ಆಗಿರುವ ಬಿ.ವಾಸು ಪೂಜಾರಿ ಮಾತನಾಡಿ, ಹಿಂದಿನ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಅಡ್ವಾನ್ಸ್ ತ್ಯಾಜ್ಯ ಶುಲ್ಕ ಸಂಗ್ರಹವನ್ನು ವಿರೋಧಿಸಿದ್ದೆವು. ಆದರೆ, ಈಗ ಅದನ್ನು ಜಾರಿಮಾಡಿದ್ದು, ಬಡವರಿಗೆ ಇದರಿಂದ ತೊಂದರೆ ಆಗುತ್ತಿದೆ ಎಂದರು.

ಸಮಾನ ಮನಸ್ಕ ಸಂಘಟನೆಯ ಸಂಚಾಲಕ ಬಿ.ಶೇಖರ್, ಉಪಸಂಚಾಲಕ ಪ್ರಭಾಕರ ದೈವಗುಡ್ಡೆ, ರಾಮಣ್ಣ ವಿಟ್ಲ ಮಾತನಾಡಿದರು.
ಪುರಸಭೆ ಸದಸ್ಯ, ಮಾಜಿ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಮುನೀಶ್ ಅಲಿ, ಇದ್ರೀಸ್, ಗಂಗಾಧರ ಪೂಜಾರಿ, ಮುಹಮ್ಮದ್ ಶರೀಫ್, ವಿವಿಧ ಪಕ್ಷ, ಸಂಘಟನೆಗಳ ಪ್ರಮುಖರಾದ ಹಾರೂನ್ ರಶೀದ್, ಉದಯಕುಮಾರ್, ಸಾದಿಕ್ ಬಡ್ಡಕಟ್ಟೆ, ಸುರೇಶ್ ಕುಮಾರ್ ಹಾಗೂ ಬಂಟ್ವಾಳ, ಬಿ.ಸಿ.ರೋಡ್ ಪರಿಸರದ ವರ್ತಕರು, ನಾಗರಿಕರು ಹಾಜರಿದ್ದರು.

ಬಳಿಕ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಅವರಿಗೆ ಮನವಿ ಅರ್ಪಿಸಿದ ಪ್ರತಿಭಟನಾಕಾರರು, ಕೂಡಲೇ ಮುಂಗಡ ತೆರಿಗೆಯ ವ್ಯವಸ್ಥೆ ಕೈ ಬಿಡುವಂತೆ ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X