Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅವಧಿಪೂರ್ವ ನಿವೃತ್ತಿ ನಿಯಮದಡಿ 5...

ಅವಧಿಪೂರ್ವ ನಿವೃತ್ತಿ ನಿಯಮದಡಿ 5 ವರ್ಷಗಳಲ್ಲಿ 1.19 ಲಕ್ಷ.ಅಧಿಕಾರಿಗಳ ಸಾಧನೆಗಳ ಪುನರ್‌ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ24 July 2019 8:33 PM IST
share
ಅವಧಿಪೂರ್ವ ನಿವೃತ್ತಿ ನಿಯಮದಡಿ 5 ವರ್ಷಗಳಲ್ಲಿ 1.19 ಲಕ್ಷ.ಅಧಿಕಾರಿಗಳ ಸಾಧನೆಗಳ ಪುನರ್‌ಪರಿಶೀಲನೆ

ಹೊಸದಿಲ್ಲಿ,ಜು.24: ಅವಧಿಪೂರ್ವ ನಿವೃತ್ತಿ ನಿಯಮಕ್ಕೆ ಸಂಬಂಧಿಸಿದಂತೆ ಸರಕಾರವು 2014 ಮತ್ತು 2019ರ ನಡುವಿನ ಐದು ವರ್ಷಗಳ ಅವಧಿಯಲ್ಲಿ 1.19 ಲಕ್ಷಕ್ಕೂ ಅಧಿಕ ಗ್ರುಪ್-ಎ ಮತ್ತು ಗ್ರುಪ್-ಬಿ ಅಧಿಕಾರಿಗಳ ಸಾಧನೆಗಳನ್ನು ಪುನರ್‌ಪರಿಶೀಲಿಸಿದೆ ಮತ್ತು ಈ ವರ್ಗಗಳಿಗೆ ಸೇರಿದ 125 ಅಧಿಕಾರಿಗಳನ್ನು ಕಡ್ಡಾಯ ನಿವೃತ್ತಿಗೊಳಿಸಿದೆ ಎಂದು ಸಹಾಯಕ ಸಿಬ್ಬಂದಿ ಮತ್ತು ತರಬೇತಿ ಸಚಿವ ಜಿತೇಂದ್ರ ಸಿಂಗ್ ಅವರು ಬುಧವಾರ ಲೋಕಸಭೆಯಲ್ಲಿ ತಿಳಿಸಿದರು.

 ಜುಲೈ 2014-ಮೇ 2019ರ ನಡುವಿನ ಅವಧಿಯಲ್ಲಿ ಒಟ್ಟು 36,756 ಗ್ರುಪ್-ಎ ಮತ್ತು 82,654 ಗ್ರುಪ್-ಬಿ ಅಧಿಕಾರಿಗಳ ಸಾಧನೆಗಳನ್ನು ನಿಯಮ ಎಫ್‌ಆರ್ 56(ಜೆ) ಮತ್ತು ಇಂತಹದೇ ನಿಯಮಗಳಡಿ ಮರುಪರಿಶೀಲಿಸಲಾಗಿದೆ ಎಂದರು.

ಮೂಲಭೂತ ನಿಯಮಗಳ (ಎಫ್‌ಆರ್) ನಿಯಮ 56(ಜೆ),ಕೇಂದ್ರೀಯ ನಾಗರಿಕ ಸೇವೆಗಳ (ಪಿಂಚಣಿ) ನಿಯಮಾವಳಿಗಳ ನಿಯಮ 48 ಹಾಗೂ ಅಖಿಲ ಭಾರತ ಸೇವೆಗಳ(ಮರಣ ಮತ್ತು ನಿವೃತ್ತಿ ಸೌಲಭ್ಯ) ನಿಯಮಾವಳಿಗಳ ನಿಯಮ 16(3) ಇವುಗಳಡಿ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಪ್ರಾಮಾಣಿಕತೆಯ ಕೊರತೆ ಮತ್ತು ಅದಕ್ಷತೆಗಳ ಆಧಾರದಲ್ಲಿ ಅಧಿಕಾರಿಗಳನ್ನು ಅವಧಿಪೂರ್ವ ನಿವೃತ್ತಿಗೊಳಿಸಲು ಸರಕಾರಕ್ಕೆ ಸಂಪೂರ್ಣ ಹಕ್ಕು ಇದೆ ಎಂದು ಸಚಿವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X