Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇವಿಎಂ ತಿರುಚುವುದು ಅಸಾಧ್ಯ ಕೇಂದ್ರ...

ಇವಿಎಂ ತಿರುಚುವುದು ಅಸಾಧ್ಯ ಕೇಂದ್ರ ಸಚಿವ: ರವಿಶಂಕರ್

ವಾರ್ತಾಭಾರತಿವಾರ್ತಾಭಾರತಿ24 July 2019 10:27 PM IST
share
ಇವಿಎಂ ತಿರುಚುವುದು ಅಸಾಧ್ಯ ಕೇಂದ್ರ ಸಚಿವ: ರವಿಶಂಕರ್

ಹೊಸದಿಲ್ಲಿ,ಜು.23: ಇಲೆಕ್ಟ್ರಾನಿಕ್ ಮತಯಂತ್ರಗಳನ್ನು ತಿರುಚಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಬುಧವಾರ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಲಿಖಿತ ಉತ್ತರವೊಂದನ್ನು ನೀಡುತ್ತಿದ್ದ ಅವರು, ಇವಿಎಂಗಳ ತಯಾರಿಕೆಗೆ ಸಂಬಂಧಿಸಿ ಯಾವುದೇ ವಿದೇಶಿ ಸಂಸ್ಥೆಯ ಜೊತೆ ತಾಂತ್ರಿಕ ಸಹಯೋಗವನ್ನು ಭಾರತ ಹೊಂದಿಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಸಕ್ತ ಇವಿಎಂಗಳನ್ನು ಭಾರತದ ಎರಡು ಸಾರ್ವಜನಿಕ ರಂಗದ ಕಂಪೆನಿಗಳಾದ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಹಾಗೂ ಇಲೆಕ್ಟ್ರಾನಿಕ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ, ಚುನಾವಣಾ ಆಯೋಗದ ತಾಂತ್ರಿಕ ತಜ್ಞರ ಸಮಿತಿಯ ತಾಂತ್ರಿಕ ಮಾರ್ಗದರ್ಶನದಡಿ ನಿರ್ಮಿಸುತ್ತಿವೆ ಎಂದರು.

  ಇವಿಎಂಗಳು ಸಂಪೂರ್ಣವಾಗಿ ತಿರುಚಲು ಅಸಾಧ್ಯವಾಗಿರುವಂತಹದ್ದು ಎಂದು ಚುನಾವಣಾ ಆಯೋಗವು ತಿಳಿಸಿರುವುದಾಗಿ ಪ್ರಸಾದ್ ಹೇಳಿದರು. ಇವಿಎಂಗಳು ತಾಂತ್ರಿಕವಾಗಿ ಸದೃಢವಾಗಿವೆ ಹಾಗೂ ಅವುಗಳ ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ಬಳಕೆಗಾಗಿ ಆಯೋಗವು ಕಟ್ಟುನಿಟ್ಟಿನ ಆಡಳಿತಾತ್ಮಕ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆಯೆಂದು ರವಿಶಂಕರ್ ಹೇಳಿದರು.

  ಇಲೆಕ್ಟ್ರಾನಿಕ್ ಮತದಾನ ಯಂತ್ರಗಳ ವಿಶ್ವಸನೀಯತೆಯ ಬಗ್ಗೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಹಲವಾರು ಬಾರಿ ಸಂದೇಹಗಳನ್ನು ವ್ಯಕ್ತಪಡಿಸುತ್ತಾ ಬಂದಿವೆ. 2014ರ ಲೋಕಸಭಾ ಚುನಾಣೆಯಲ್ಲಿ ಬಳಕೆಯಾದ ಇವಿಎಂಗಳು ವಿವಿಪ್ಯಾಟ್ ಯಂತ್ರಗಳ ಜೊತೆ ಹೊಂದಿಕೆಯಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಆ ಇವಿಎಂಗಳನ್ನು ಸ್ಥಳೀಯಾಡಳಿತ ಸಂಸ್ಚತೆಗಳ ಚುನಾವಣೆಗಳಲ್ಲಿ ಬಳಸಸು ರಾಜ್ಯ ಚುನಾವಣಾ ಆಯೋಗಗಳಿಗೆ ನೀಡಲಾಗಿದೆ. ಈ ಉಪಕರಣಗಳು 15 ವರ್ಷಗಳ ಬಾಳಿಕೆಯನ್ನು ಹೊಂದಿವೆ ಎಂದು ರವಿಶಂಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X