ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಜು.24: ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ಮುಸ್ಲಿಮ್, ಕ್ರೈಸ್ತ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಜನಾಂಗದವರಿಗೆ ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜು.31 ರೊಳಗೆ ಈ kmdc.kar.nic.in/loan/login.aspx ವೆಬ್ಸೈಟ್ ಮೂಲಕ ಅರ್ಜಿಗಳು ಪಡೆದು ಸಲ್ಲಿಸಬೇಕಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story