Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿಯಲ್ಲೂ ಆಡಳಿತ ಸೂತ್ರ ಹಿಡಿಯಲು...

ಬಿಬಿಎಂಪಿಯಲ್ಲೂ ಆಡಳಿತ ಸೂತ್ರ ಹಿಡಿಯಲು ಬಿಜೆಪಿ ಕಸರತ್ತು

ವಾರ್ತಾಭಾರತಿವಾರ್ತಾಭಾರತಿ24 July 2019 11:20 PM IST
share
ಬಿಬಿಎಂಪಿಯಲ್ಲೂ ಆಡಳಿತ ಸೂತ್ರ ಹಿಡಿಯಲು ಬಿಜೆಪಿ ಕಸರತ್ತು

ಬೆಂಗಳೂರು, ಜು.24: ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರ ಪತನಗೊಂಡು ಬಿಜೆಪಿ ಸರಕಾರ ಅಧಿಕಾರ ಸೂತ್ರ ಹಿಡಿಯುವುದು ಖಚಿತವಾಗುತ್ತಿದ್ದಂತೆ ಬಿಬಿಎಂಪಿಯಲ್ಲೂ ಕಾಂಗ್ರೆಸ್ ಜೆಡಿಎಸ್ ಆಡಳಿತವನ್ನು ಬಿಜೆಪಿ ಕೊನೆಗಾಣಿಸಿ ಆಡಳಿತ ಸೂತ್ರವನ್ನು ಹಿಡಿಯುವ ಲೆಕ್ಕಾಚಾರ ಆರಂಭವಾಗಿದೆ.

ಕಳೆದ 4 ವರ್ಷಗಳಿಂದ ಪಾಲಿಕೆಯಲ್ಲಿ ಅಧಿಕಾರ ಅನುಭವಿಸುತ್ತಿರುವ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಆಡಳಿತವನ್ನು ಕೊನೆಗಾಣಿಸಿ ಕೊನೆಯ ವರ್ಷದಲ್ಲಾದರೂ ಅಧಿಕಾರವನ್ನು ಹಿಡಿಯಬೇಕೆಂಬ ಕಸರತ್ತು ಬಿಜೆಪಿ ವಲಯದಲ್ಲಿ ಆರಂಭವಾಗಿದೆ. ಕಾವೇರಿಪುರಂ ವಾರ್ಡ್‌ನ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯು ಗೆಲುವು ಸಾಧಿಸಿದ್ದರಿಂದ ಬಿಜೆಪಿ ಬಲ 102 ಕ್ಕೆ ಏರಿದೆ. ಅಲ್ಲದೇ ಜೆಡಿಎಸ್‌ನ ಮೂವರು ಅತೃಪ್ತ ಶಾಸಕರು ರಾಜೀನಾಮೆ ನೀಡಿರುವುದರಿಂದ ಜೆಡಿಎಸ್‌ನ ಸಂಖ್ಯಾ ಬಲ ಕುಗ್ಗಿದೆ. ಈ ಮೂವರು ಶಾಸಕರು ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಪರ ಮತ ಹಾಕುವುದಿಲ್ಲ, ಇದು ಬಿಜೆಪಿಗೆ ವರದಾನವಾಗಿದೆ.

ಅಷ್ಟೇ ಅಲ್ಲದೇ ಈ ಮೂವರು ಅತೃಪ್ತ ಶಾಸಕರ ಬೆಂಬಲಕ್ಕೆ ಬಿಬಿಎಂಪಿ ಸದಸ್ಯರು ಬಿಜೆಪಿ ಕಡೆ ವಾಲುವ ಸಾಧ್ಯತೆಗಳು ದಟ್ಟವಾಗಿದ್ದು, ಇವರ ಬೆಂಬಲದೊಂದಿಗೆ ಬಿಬಿಎಂಪಿಯಲ್ಲಿ ಸುಲಭವಾಗಿ ಅಧಿಕಾರ ಹಿಡಿಯಬಹುದು ಎಂಬ ಲೆಕ್ಕಾಚಾರ ಬಿಜೆಪಿ ನಾಯಕರದಾಗಿದೆ. ಆದರೆ ಸದ್ಯಕ್ಕಂತೂ ಅಂತಹ ಯಾವುದೇ ಪ್ರಯತ್ನಗಳಿಗೆ ಬಿಜೆಪಿ ನಾಯಕರು ಕೈಹಾಕುವುದಿಲ್ಲ. ಅಲ್ಲದೇ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಆಡಳಿತದ ಮೇಯರ್ ಆಗಿರುವ ಗಂಗಾಂಬಿಕೆ ಮಲ್ಲಿಕಾರ್ಜುನ ಅವರ ಅಧಿಕಾರದ ಅವಧಿ ಸೆಪ್ಟೆಂಬರ್ ಕೊನೆಯ ವಾರದವರೆಗೂ ಇದೆ.

ಸೆಪ್ಟೆಂಬರ್ ತಿಂಗಳ ಮೊದಲ ವಾರದಿಂದ ಬಿಬಿಎಂಪಿಯಲ್ಲಿ ಮೇಯರ್ ಆಡಳಿತವನ್ನು ಹಿಡಿಯಲು ಬಿಜೆಪಿ ವರಿಷ್ಠರು ಕಸರತ್ತು ನಡೆಸಲಿದ್ದಾರೆ. ಅಲ್ಲಿಯವರೆಗೂ ಯಾವುದೇ ಪ್ರಯತ್ನಗಳಿಗೆ ಕೈಹಾಕದಿರಲು ನಾಯಕರು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರ ಸ್ಪೀಕರಿಸಿ ಸಚಿವ ಸಂಪುಟ ರಚಿಸಿ ಸರಕಾರ ಸುಸೂತ್ರವಾಗಿ ಆರಂಭವಾಗಲು ಕನಿಷ್ಠ ಒಂದು ತಿಂಗಳು ಬೇಕಾಗುತ್ತದೆ. ಸರಕಾರವನ್ನು ರಚಿಸಿ ಒಂದು ಹಂತಕ್ಕೆ ತರುವ ಸಿದ್ಧತೆಯಲ್ಲಿ ನಾಯಕರು ಮುಳುಗುವುದರಿಂದ ಬಿಬಿಎಂಪಿಯಲ್ಲಿ ಆಡಳಿತ ಸೂತ್ರ ಹಿಡಿಯುವ ಬಗ್ಗೆ ಚರ್ಚೆಗಳು ನಡೆಯುವ ಸಾಧ್ಯತೆಗಳು ಸದ್ಯಕ್ಕಂತೂ ಕಡಿಮೆ. ಸೆಪ್ಟೆಂಬರ್ ಮೊದಲ ವಾರದಿಂದ ಇಂತಹ ಚರ್ಚೆಗಳು ಆರಂಭವಾಗಲಿವೆ.

ಮೇಯರ್ ಸ್ಥಾನಕ್ಕೆ ಪೈಪೋಟಿ

ಬಿಬಿಎಂಪಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಆಡಳಿತವನ್ನು ಕೊನೆಗಾಣಿಸಿ ಅಧಿಕಾರದ ಚುಕ್ಕಾಣಿ ಹಿಡಿದರೆ ಮೇಯರ್ ಪಟ್ಟ ಪಡೆಯಲು ಬಿಜೆಪಿಯಲ್ಲಿ ಪೈಪೋಟಿ ಆರಂಭವಾಗಿದೆ. ಮೇಯರ್ ಆಗಲು ಪದ್ಮನಾಭರೆಡ್ಡಿ, ಎಲ್.ಶ್ರೀನಿವಾಸ್, ಉಮೇಶ್ ಶೆಟ್ಟಿ ನಡುವೆ ತೀವ್ರ ಪೈಪೋಟಿ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X