Breaking News: ರಾಣೆಬೆನ್ನೂರು ಶಾಸಕ ಆರ್. ಶಂಕರ್ ಅನರ್ಹ: ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು, ಜು.25: ಮೈತ್ರಿ ಸರಕಾರದ ಪತನದ ನಂತರ ಬಿಜೆಪಿ ಸರಕಾರ ರಚಿಸಲು ತಡ ಮಾಡುತ್ತಿರುವ ನಡುವೆಯೇ ರಾಣೆಬೆನ್ನೂರು ಶಾಸಕ ಆರ್. ಶಂಕರ್ ರನ್ನು ಅನರ್ಹಗೊಳಿಸಲಾಗಿದೆ ಎಂದು ಹಂಗಾಮಿ ಸ್ಪೀಕರ್ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ 15 ವಿಧಾನಸಭೆಯ ಅವಧಿ ಮುಗಿಯುವವರೆಗೆ (2023 ಮೇ ತಿಂಗಳವರೆಗೆ) ಅವರನ್ನು ಅನರ್ಹಗೊಳಿಸಲಾಗಿದೆ ಎಂದವರು ಹೇಳಿದರು.
Next Story





