Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಲ್ಕು ವರ್ಷಗಳ ಸಂಯೋಜಿತ ಬಿ.ಎಡ್ ಕೋರ್ಸ್...

ನಾಲ್ಕು ವರ್ಷಗಳ ಸಂಯೋಜಿತ ಬಿ.ಎಡ್ ಕೋರ್ಸ್ ರಚನೆ: ಸಚಿವ

ವಾರ್ತಾಭಾರತಿವಾರ್ತಾಭಾರತಿ25 July 2019 10:06 PM IST
share
ನಾಲ್ಕು ವರ್ಷಗಳ ಸಂಯೋಜಿತ ಬಿ.ಎಡ್ ಕೋರ್ಸ್ ರಚನೆ: ಸಚಿವ

ಹೊಸದಿಲ್ಲಿ, ಜು.25: ನಾಲ್ಕು ವರ್ಷಗಳ ನೂತನ ಸಂಯೋಜಿತ ಬಿ.ಎಡ್ ಕೋರ್ಸನ್ನು ರಚಿಸಲಾಗಿದ್ದು, ಈ ಶೈಕ್ಷಣಿಕ ವರ್ಷದಿಂದಲೇ ಆರಂಭವಾಗಲಿದೆ ಮತ್ತು ಅದಕ್ಕಾಗಿ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸರಕಾರ ಗುರುವಾರ ರಾಜ್ಯಸಭೆಯಲ್ಲಿ ತಿಳಿಸಿದೆ.

ಪ್ರಶ್ನಾವಳಿ ವೇಳೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಮಾನವ ಸಂಪನ್ಮೂಲ ಸಚಿವ ರಮೇಶ್ ಪೊಕ್ರಿಯಾಲ್ ನಿಶಂಕ್, ಈ ನೂತನ ಕೋರ್ಸ್‌ನಿಂದಾಗಿ ವಿದ್ಯಾರ್ಥಿಗಳು ಒಂದು ವರ್ಷವನ್ನು ಉಳಿಸಬಹುದಾಗಿದೆ. ಇದಕ್ಕಾಗಿ ಪಠ್ಯವನ್ನು ಅಂತಿಮಗೊಳಿಸಲಾಗಿದೆ ಮತ್ತು ಈ ಕೋರ್ಸನ್ನು ಅಳವಡಿಸಲು ಆಸಕ್ತಿಯುಳ್ಳ ಸಂಸ್ಥೆಗಳು ಹಾಗೆ ಮಾಡಬಹುದು ಎಂದು ತಿಳಿಸಿದ್ದಾರೆ.

ಈ ಕೋರ್ಸ್ ಮೂರು ರೀತಿಯಲ್ಲಿದ್ದು ವಿದ್ಯಾರ್ಥಿಗಳು, ಬಿ.ಎ-ಬಿ.ಎಡ್, ಬಿಎಸ್ಸಿ-ಬಿ.ಎಡ್ ಅಥವಾ ಬಿ.ಕಮ್-ಬಿ.ಎಡ್‌ನಲ್ಲಿ ಯಾವುದಾದರೂ ಕೋರ್ಸನ್ನು ಆಯ್ಕೆ ಮಾಡಬಹುದಾಗಿದೆ. ಶಿಕ್ಷಕರಿಗೆ ತರಬೇತಿ ಭರವಸೆ ನೀಡುವ, ಶಿಕ್ಷಣ ಹಕ್ಕಿನ ತಿದ್ದುಪಡಿಯ ನಂತರ ಹೊರಗುಳಿದಿರುವ ಎಲ್ಲ ಶಿಕ್ಷಕರು ಅಕ್ಟೋಬರ್ 31, 2019ರವರೆಗೆ ತರಬೇತಿ ಪಡೆಯಬಹುದು ಎಂದು ಸಚಿವರು ತಿಳಿಸಿದ್ದಾರೆ. 2015ರವರೆಗೆ ಏಳು ಲಕ್ಷ ಶಿಕ್ಷಕರು ತರಬೇತಿ ಪಡೆದಿದ್ದಾರೆ ಆದರೆ ಇನ್ನೂ ಬಹಳಷ್ಟು ಶಿಕ್ಷಕರು ತರಬೇತಿ ಪಡೆಯಲು ಬಾಕಿಯಿದ್ದಾರೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X