ಮಂಗಳೂರು: ರಾಜ್ಯ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಕೊಡಿಯಾಲ್‌ಬೈಲ್‌ನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ವಿಜಯೋತ್ಸವ ನಡೆಯಿತು. ವಿಜಯೋತ್ಸವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.