ದ.ಕ. ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಕಾರ್ಗಿಲ್ ದಿನಾಚರಣೆ

ಮಂಗಳೂರು, ಜು.26: ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಶುಕ್ರವಾರ ಕಾರ್ಗಿಲ್ ದಿನ ಆಚರಿಸಲಾಯಿತು.
ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಠ ಡಾ.ಮುರಲಿ ಮೋಹನ್ ಚೂಂತಾರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಉಪಸಮಾದೇಷ್ಟ ರಮೇಶ್, ಕಚೇರಿ ಸಿಬ್ಬಂದಿಗಳಾದ ರತ್ನಾಕರ, ಅನಿತಾ, ದಲಾಯತ್ ಮೀನಾಕ್ಷಿ ಹಾಗೂ ಗೃಹರಕ್ಷಕರಾದ ರಮೇಶ್ ಭಂಡಾರಿ, ಸನತ್ ಕುಮಾರ್ ಆಳ್ವ, ದಿವಾಕರ, ಸತೀಶ್ ಆಚಾರ್ಯ, ಬಶೀರ್ ಹಾಗೂ ಸುಖಿತಾ ಎ.ಶೆಟ್ಟಿ ಉಪಸ್ಥಿತರಿದ್ದರು.
Next Story





