Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭೆ ಚುನಾವಣೆಯಲ್ಲಿ ವಿವಿಪ್ಯಾಟ್...

ಲೋಕಸಭೆ ಚುನಾವಣೆಯಲ್ಲಿ ವಿವಿಪ್ಯಾಟ್ ಹೊಂದಾಣಿಕೆಯಾಗದಿರುವ ಬಗ್ಗೆ ತನಿಖೆಗೆ ತಂಡಗಳನ್ನು ರಚಿಸಿದ ಚು. ಆಯೋಗ

ವಾರ್ತಾಭಾರತಿವಾರ್ತಾಭಾರತಿ26 July 2019 10:10 PM IST
share
ಲೋಕಸಭೆ ಚುನಾವಣೆಯಲ್ಲಿ ವಿವಿಪ್ಯಾಟ್ ಹೊಂದಾಣಿಕೆಯಾಗದಿರುವ ಬಗ್ಗೆ ತನಿಖೆಗೆ ತಂಡಗಳನ್ನು ರಚಿಸಿದ ಚು. ಆಯೋಗ

ಹೊಸದಿಲ್ಲಿ, ಜು.26: ಲೋಕಸಭೆ ಚುನಾವಣೆಯ ಸಮಯದಲ್ಲಿ ಎಂಟು ಪ್ರಕರಣಗಳಲ್ಲಿ ವಿವಿಪ್ಯಾಟ್ ಸ್ಲಿಪ್‌ಗಳು ಮತ್ತ ಇವಿಎಂ ಮತ ಎಣಿಕೆಯ ಮಧ್ಯೆ ತಾಳೆಯಾಗದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಏಳು ಪ್ರಕರಣಗಳ ತನಿಖೆ ನಡೆಸಲು ಭಾರತದ ಚುನಾವಣಾ ಆಯೋಗ ತಂಡಗಳನ್ನು ರಚಿಸಿದೆ. ಎಣಿಕೆ ಮಾಡಲಾದ 1.25 ಕೋಟಿ ವಿವಿಪ್ಯಾಟ್ ಸ್ಲಿಪ್‌ಗಳ ಪೈಕಿ 51 ಅಥವಾ ಶೇ.0.0004ರ ಒಟ್ಟು ಮತಗಳಲ್ಲಿ ಹೊಂದಾಣಿಕೆಯಾಗಿಲ್ಲ ಎಂದು ಚುನಾವಣಾ ಆಯೋಗ ಜುಲೈ 21ರಂದು ಬಹಿರಂಗಪಡಿಸಿದೆ. ಈ ಲೋಪಗಳ ವಿಶ್ಲೇಷಣೆ ನಡೆಸುವಂತೆ ಆಯೋಗ ಬುಧವಾರ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿತ್ತು. ಒಂದು ಪ್ರಕರಣದಲ್ಲಿ, ಮಣಿಪುರದಲ್ಲಿ ಚುನಾವಣಾ ಮೇಲ್ಮನವಿ ದಾಖಲಿಸಲಾಗಿರುವ ಹಿನ್ನೆಲೆಯಲ್ಲಿ ತನಿಖಾ ತಂಡವನ್ನು ರಚಿಸಿಲ್ಲ ಎಂದು ಆಯೋಗ ತಿಳಿಸಿದೆ. ಲೋಪಗಳ ವಿಶ್ಲೇಷಣೆ ನಡೆಸಲು ಈ ತಂಡಗಳಿಗೆ ಹತ್ತು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಆಯೋಗ ತಿಳಿಸಿದೆ. ಅನುಸರಣೆಯಲ್ಲಿ ತಾಂತ್ರಿಕ, ಪ್ರಕ್ರಿಯಾತ್ಮಕ, ವ್ಯವಸ್ಥಿತ ಮತ್ತು ಮಾನವ ಲೋಪಗಳು ನಡೆದಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವಿವಿಪ್ಯಾಟ್ ಸ್ಲಿಪ್‌ಗಳು ಮತ್ತು ಮತಯಂತ್ರಗಳ ಫಲಿತಾಂಶ ಹೊಂದಾಣಿಕೆಯಾಗದಿರುವ ಪ್ರಕರಣಗಳ ಕೂಲಂಕುಶ ತನಿಖೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಮೇ 21ರಂದು ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X