Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೊಕ್ಕೊಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ...

ತೊಕ್ಕೊಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ವಾರ್ತಾಭಾರತಿವಾರ್ತಾಭಾರತಿ26 July 2019 10:28 PM IST
share
ತೊಕ್ಕೊಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಉಳ್ಳಾಲ: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರ ವಹಿಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರು ವಿಧಾನಭಾ ಕ್ಷೇತ್ರದ ಬಿಜೆಪಿ ವತಿ ಯಿಂದ ಸಂಭ್ರಮಾಚರಣೆ ನಡೆಯಿತು.

ಮಾಜಿ ಶಾಸಕ ಜಯರಾಮ ಶೆಟ್ಟಿ ಮಾತಾಡಿ, ರೈತ ನಾಯಕ ಯಡಿಯೂರಪ್ಪ ಗುಡುಗಿದರೆ ವಿಧಾನಸಭೆ ಗಡಗಡ ನಡುಗುತಿತ್ತು. ಅಂತಹ ನಾಯಕ ಯಡಿಯೂರಪ್ಪ  ರಾಜಕೀಯ ವಿಚಾರದಲ್ಲಿ ಪಳಗಿದವರು, ರೈತರ ಸಾಲಮನ್ನಾ ಮಾಡುವಲ್ಲಿ ಪಾದಯಾತ್ರೆ ನಡೆಸಿ ಯಶಸ್ವಿಯಾ ದವರು . ಈ ಮೂಲಕ ಬಿಜೆಪಿ ರೈತರ ಕಾಳಜಿಯುಳ್ಳ ಪಕ್ಷ ಎಂದು ತೋರಿಸಿಕೊಟ್ಟವರು  ಎಂದು ಹೇಳಿದರು.

ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದ ಆಧಾರದಲ್ಲಿ ಬಿಜೆಪಿ ಪಕ್ಷ ರಾಜ್ಯದಲ್ಲಿ ಆಡಳಿತ ನಡೆಸಬೇಕಿತ್ತು. ಆದರೆ  ಕಾಂಗ್ರೆಸ್ -ಜೆಡಿಎಸ್ ಸೇರಿಕೊಂಡು  ಅನೈತಿಕ ರಾಜ್ಯಭಾರ ನಡೆಸಿ ಇಂದು ದುರಂತಕ್ಕೀಡಾಗಿದೆ.  ಇಂತಹ ರಾಜ್ಯಭಾರದಿಂದ ರೋಸಿಹೋದ  ಸ್ವಪಕ್ಷೀಯ 15 ಮಂದಿ ಶಾಸಕರು ಪಕ್ಷದ ಹಿರಿಯ ನಾಯಕರ  ಮಾತುಗಳನ್ನು ಲೆಕ್ಕಿಸದೆ  ಮುಂಬೈನಲ್ಲಿ ಕುಳಿತಿದ್ದಾರೆ.  ಸರಕಾರ ಹೋಗಬೇಕೆನ್ನುವ ಅಭಿಲಾಷೆಯಿಂದ ಕುಳಿತಿರುವುದು ವಿಪರ್ಯಾಸ. ಈ ನಡುವೆ ಕಾಂಗ್ರೆಸ್-ಜೆಡಿಎಸ್ ಪಕ್ಷದ ನಾಯಕರು ಸೇರಿಕೊಂಡು  ಬಿಜೆಪಿ ಕೈವಾಡವಿದೆ ಅನ್ನುವ ಹೇಳಿಕೆ ಬಾಲಿಷತನವಾಗಿದೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾಗುವ ಮೂಲಕ ಕರ್ನಾಟಕದಲ್ಲಿ ಹೊಸ ಆಯಾಮ ನಿರ್ಮಾಣವಾಗಿದೆ.  ಮುಂದೆ 20 ಅತೃಪ್ತರ ಕ್ಷೇತ್ರ ಗಳಲ್ಲಿ ಚುನಾವಣೆ ನಡೆದಾಗ ಬಿಜೆಪಿ ಗೆಲ್ಲುವುದು ಖಚಿತ ಎಂದರು.

ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಮಾತನಾಡಿ  ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರ ಹೊಸ ಅಭಿವೃದ್ಧಿಯ ಇತಿಹಾಸವನ್ನು ಬರೆಯಲಿದೆ.  ರೈತರಿಗೆ, ಕೂಲಿ ಕಾರ್ಮಿಕರಿಗೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸುವ ಉದ್ದೇಶವನ್ನು ಸರಕಾರ ಇಟ್ಟುಕೊಂಡಿದೆ. ರಾಜ್ಯದ ಜನತೆ ಚುನಾವಣೆಯಲ್ಲಿ ಆರಿಸಿದ ಪಕ್ಷವೇ  ಸರಕಾರ ರಚಿಸುವ ಮೂಲಕ ಜನತೆಗೆ ನ್ಯಾಯವನ್ನು ನೀಡಿದೆ ಎಂದರು. 

ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿತಿಂಡಿ ಹಂಚುವ ಮೂಲಕ ಸಂಭ್ರಮಿಸಿದರು.
ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ರಾದ ಚಂದ್ರಹಾಸ ಉಳ್ಳಾಲ,ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಉಚ್ಚಿಲ್, ಜಿಲ್ಲಾ ಪಂ.ಸದಸ್ಯೆ ಧನಲಕ್ಷೀ ಗಟ್ಟಿ, ಹಿರಿಯರಾದ  ಸೀತಾರಾಮ ಬಂಗೇರ, ಲಲಿತಾ ಸುಂದರ್, ಕ್ಷೇತ್ರ ಪ್ರ.ಕಾರ್ಯದರ್ಶಿ ಮೋಹನ್ ರಾಜ್ ಕೆ.ಆರ್., ತಲಪಾಡಿ ಪಂ.ಅಧ್ಯಕ್ಷರಾದ ಸುರೇಶ್ ಆಳ್ವ, ಸೋಮೇಶ್ವರ ಪುರಸಭೆ ಅಧ್ಯಕ್ಷರಾದ ರಾಜೇಶ್ ಉಚ್ಚಿಲ್, ಪ್ರಮುಖರಾದ ಮೋಹನ್ ದಾಸ್ ಶೆಟ್ಟಿ, ಯಶವಂತ ಅಮೀನ್, ಹರಿಯಪ್ಪ ಸಾಲ್ಯಾನ್,  ಸುರೇಂದ್ರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ದಯಾನಂದ ತೊಕ್ಜೊಟು, ನಗರಸಭೆ ಸದಸ್ಯರಾದ ಗೀತಾ ಬಾಯಿ, ರಾಜೇಶ್ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X