Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜಪಾನ್ ಓಪನ್: ಪ್ರಣೀತ್ ಸೆಮಿ ಫೈನಲ್‌ಗೆ...

ಜಪಾನ್ ಓಪನ್: ಪ್ರಣೀತ್ ಸೆಮಿ ಫೈನಲ್‌ಗೆ ಲಗ್ಗೆ

►ಕ್ವಾರ್ಟರ್ ಫೈನಲ್ ನಲ್ಲಿ ಸಿಂಧುಗೆ ಸೋಲು

ವಾರ್ತಾಭಾರತಿವಾರ್ತಾಭಾರತಿ26 July 2019 11:54 PM IST
share
ಜಪಾನ್ ಓಪನ್: ಪ್ರಣೀತ್ ಸೆಮಿ ಫೈನಲ್‌ಗೆ ಲಗ್ಗೆ

ಟೋಕಿಯೊ, ಜು.26: ಜಪಾನ್ ಓಪನ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಭಾರತ ಶುಕ್ರವಾರ ಮಿಶ್ರ ಫಲ ಪಡೆದಿದೆ. ಶಟ್ಲರ್ ಬಿ.ಸಾಯಿ ಪ್ರಣೀತ್ ಸೆಮಿ ಫೈನಲ್‌ಗೆಪ್ರವೇಶ ಗಿಟ್ಟಿಸಿಕೊಂಡರೆ, ಒಲಿಂಪಿಕ್ಸ್ ಮೆಡಲಿಸ್ಟ್ ಪಿ.ವಿ.ಸಿಂಧು 750,000 ಯುಎಸ್ ಡಾಲರ್ ಬಹುಮಾನ ಮೊತ್ತದ ಟೂರ್ನಿಯಲ್ಲಿ ಸೋಲನುಭವಿಸಿದರು.

ಪ್ರಣೀತ್ ಇಂಡೋನೇಶ್ಯದ ಟೊಮ್ಮಿ ಸುಗಿಯಾರ್ಟೊರನ್ನು ಸೋಲಿಸಿ ಅಂತಿಮ-4ರ ಹಂತ ತಲುಪಿದರು. ಮಹಿಳೆಯರ ಸಿಂಗಲ್ಸ್‌ನಲ್ಲಿ ಜಪಾನ್‌ನಅಕಾನೆ ಯಮಗುಚಿ ವಿರುದ್ಧ ನೇರ ಗೇಮ್‌ಗಳಿಂದ ಸೋಲನುಭವಿಸಿರುವ ಸಿಂಧು ಟೂರ್ನಿಯಿಂದ ನಿರ್ಗಮಿಸಿದರು.

ಕೇವಲ 36 ನಿಮಿಷಗಳಲ್ಲಿ ಕೊನೆಗೊಂಡ ಅಂತಿಮ-8ರ ಸುತ್ತಿನ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಪ್ರಣೀತ್ ಅವರು ಸುಗಿಯಾರ್ಟೊರನ್ನು 21-12, 21-15 ಗೇಮ್‌ಗಳ ಅಂತರದಿಂದ ಸೋಲಿಸಿದರು.

ಮಾಜಿ ಸಿಂಗಾಪುರ ಓಪನ್ ಚಾಂಪಿಯನ್ ಪ್ರಣೀತ್ ತನಗಿಂತ ಗರಿಷ್ಠ ರ್ಯಾಂಕಿನ ಎದುರಾಳಿ ವಿರುದ್ಧ ಸಂಪೂರ್ಣ ಹಿಡಿತ ಸಾಧಿಸಿದರು. ಮೊದಲ ಗೇಮ್‌ನ್ನು ಪ್ರಣೀತ್ 21-12 ಅಂತರದಿಂದ ಸೋಲಿಸಿದರು. ಎರಡನೇ ಗೇಮ್ ತೀವ್ರ ಪೈಪೋಟಿಯಿಂದ ಕೂಡಿತ್ತು. ಅಂತಿಮವಾಗಿ ಪ್ರಣೀತ್ 21-15 ಅಂತರದಿಂದ ಜಯ ಸಾಧಿಸಿದರು.

ಸೆಮಿ ಫೈನಲ್‌ಗೆ ಪ್ರವೇಶಿಸಿರುವ ಪ್ರಣೀತ್ ಜಪಾನ್‌ನ ಅಗ್ರ ಶ್ರೇಯಾಂಕದ ಕೆಂಟೊ ಮೊಮೊಟಾರನ್ನು ಎದುರಿಸಲಿದ್ದಾರೆ.

ಮಹಿಳೆಯರ ಸಿಂಗಲ್ಸ್‌ನಲ್ಲಿ ಸಿಂಧು ಮತ್ತೊಮ್ಮೆ ಯಮಗುಚಿ ಸವಾಲು ಎದುರಿಸಲು ವಿಫಲರಾದರು. 50 ನಿಮಿಷಗಳಲ್ಲಿ ಕೊನೆಗೊಂಡ ಕ್ವಾರ್ಟರ್ ಫೈನಲ್ ಫೈಟ್‌ನಲ್ಲಿ 18-21, 15-21 ಅಂತರದಿಂದ ಸೋಲನುಭವಿಸಿದರು.

ಇಂಡೋನೇಶ್ಯ ಓಪನ್‌ನಲ್ಲಿ 5ನೇ ಶ್ರೇಯಾಂಕದ ಸಿಂಧು, ಜಪಾನ್ ಆಟಗಾರ್ತಿ ಯಮಗುಚಿಗೆ ಶರಣಾಗಿದ್ದರು. ಇಂದು ಮೊದಲ ಗೇಮ್‌ನಲ್ಲಿ 11-7 ಮುನ್ನಡೆಯೊಂದಿಗೆ ಉತ್ತಮ ಆರಂಭ ಪಡೆದಿದ್ದರು. ಪ್ರಬಲ ತಿರುಗೇಟು ನೀಡಿದ ಯಮಗುಚಿ ಮೊದಲ ಗೇಮ್‌ನ್ನು 21-18 ಅಂತರದಿಂದ ಮಣಿಸಿದರು.

ಎರಡನೇ ಗೇಮ್‌ನಲ್ಲಿ 4ನೇ ಶ್ರೇಯಾಂಕದ ಜಪಾನ್ ಆಟಗಾರ್ತಿ ಸಿಂಧುಗೆ ಪ್ರಬಲ ಪೈಪೋಟಿ ನೀಡಿದರು. 21-15ರಿಂದ 2ನೇ ಗೇಮ್‌ನ್ನು ಜಯಿಸಿದ ಯಮಗುಚಿ ಚೀನಾದ ಚೆನ್ ಯು ಫೀ ವಿರುದ್ಧ ಸೆಮಿ ಫೈನಲ್ ಹೋರಾಟಕ್ಕೆ ಸಜ್ಜಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X