Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಮಂಡ್ಯ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಇ-ಆಫೀಸ್‍ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ26 July 2019 11:54 PM IST
share
ಮಂಡ್ಯ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಇ-ಆಫೀಸ್‍ಗೆ ಚಾಲನೆ

ಮಂಡ್ಯ, ಜು.26: ಆಡಳಿತವನ್ನು ಅತ್ಯಂತ ಪರಿಣಾಮಕಾರಿ ಹಾಗೂ ಪಾರದರ್ಶಕಗೊಳಿಸುವ ಉದ್ದೇಶದಿಂದ ಇ-ಆಫೀಸ್ ತಂತ್ರಾಂಶ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ರಾಜಕುಮಾರ್ ಖತ್ರಿ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಶುಕ್ರವಾರ ಇ-ಆಫೀಸ್ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ತಂತ್ರಾಂಶದ ಅನುಷ್ಠಾನದಿಂದ ಹಲವು ಪ್ರಯೋಜನಗಳಿದ್ದು, ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗಳ ಕಾರ್ಯನಿರ್ವಹಣೆಗೂ ಸುಲಭವಾಗಲಿದೆ ಎಂದರು.

ಇ-ಆಫೀಸ್ ಯೋಜನೆಯಿಂದ ಕಛೇರಿಯಲ್ಲಿ ಕಾಗದದ ಬಳಕೆಯು ಕಡಿಮೆಯಾಗುವುದು. ಸಾರ್ವಜನಿಕರು ಸಲ್ಲಿಸುವ ಅರ್ಜಿಗಳ ಮಾಹಿತಿಯನ್ನು ಇ-ಆಫೀಸ್ ಕಡತ ಸಂಖ್ಯೆ ಮೂಲಕ ಯಾವ ಹಂತದಲ್ಲಿದೆ ಎಂಬ ಮಾಹಿತಿಯನ್ನು ತಿಳಿಯಬಹುದು ಎಂದು ಅವರು ತಿಳಿಸಿದರು.

ಕಡತಗಳು ಕ್ರಮಬದ್ದವಾಗಿ ನಿರ್ವಹಣೆಯಾಗುವುದಲ್ಲದೇ, ಕಡತಗಳೂ ಕೈತಪ್ಪುವ ಸಂಭವವಿರುವುದಿಲ್ಲ. ಕಡತಗಳ ನಿರ್ವಹಣೆಯ ವ್ಯವಸ್ಥೆ ಸುಧಾರಿಸುವುದು. ಮೇಲಾಧಿಕಾರಿಗಳ ಹಂತದಲ್ಲಿ ಕಡತ ವಿಲೇವಾರಿ ಮೇಲ್ವಿಚಾರಣೆಗೆ ಅನುಕೂಲವಾಗಲಿದೆ ಎಂದು ಅವರು ವಿವರಿಸಿದರು.
ಈ ಯೋಜನೆಯನ್ನು ಹಂತ ಹಂತವಾಗಿ ಉಪವಿಭಾಗಾಧಿಕಾರಿಗಳ ಕಛೇರಿ ಹಾಗೂ ತಹಶೀಲ್ದಾರ್ ಕಛೇರಿಗಳಿಗೂ ಸಹ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎನ್.ಮಂಜುಶ್ರೀ, ಅಪರ ಜಿಲ್ಲಾಧಿಕಾರಿ ಟಿ.ಯೊಗೇಶ್, ಮಂಡ್ಯ ಉಪವಿಭಾಗಧಿಕಾರಿ ಹೊಟೇಲ್ ಶಿವಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X