Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯ...

ಉಡುಪಿ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯ ಕ್ಯಾನಿನ ನೀರಿನಲ್ಲಿ ಅಲ್ಕೋಹಾಲ್ ಅಂಶ ಪತ್ತೆ !

ರೋಗಿಗಳ ಪ್ರಾಣಕ್ಕೆ ಹಾನಿ ಮಾಡಲು ದುಷ್ಕರ್ಮಿಗಳಿಂದ ಕೃತ್ಯ: ದೂರು

ವಾರ್ತಾಭಾರತಿವಾರ್ತಾಭಾರತಿ27 July 2019 1:11 PM IST
share
ಉಡುಪಿ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆಯ ಕ್ಯಾನಿನ ನೀರಿನಲ್ಲಿ ಅಲ್ಕೋಹಾಲ್ ಅಂಶ ಪತ್ತೆ !

ಉಡುಪಿ, ಜು. 27: ಉಡುಪಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಸರಬರಾಜು ಮಾಡಿ ರುವ ನೀರಿನ ಕ್ಯಾನ್‌ನಲ್ಲಿ ಅಲ್ಕೋಹಾಲ್ ಅಂಶ ಪತ್ತೆಯಾಗಿದ್ದು, ದುಷ್ಕರ್ಮಿ ಗಳು ರೋಗಿಗಳ ಪ್ರಾಣಕ್ಕೆ ಹಾನಿ ಉಂಟು ಮಾಡುವ ಪ್ರಯತ್ನವಾಗಿ ಈ ದುಷ್ಕೃತ್ಯ ಎಸಗಿರುವುದಾಗಿ ದೂರಲಾಗಿದೆ.

ಮೇ 13ರಂದು ಸಂಜೆ ವೇಳೆ ಅಜಿತ್ ಎಂಬವರು ಆಸ್ಪತ್ರೆಗೆ ನೀರಿನ ಕ್ಯಾನ್ ಡೆಲಿವರಿ ಮಾಡಿದ್ದು ಇವುಗಳಲ್ಲಿ ಮೂರು ಕ್ಯಾನ್‌ಗಳಿಗೆ ಲೇಬಲ್ ಇಲ್ಲದಿರುವುದರಿಂದ ಹಿಂದಕ್ಕೆ ಕಳುಹಿಸಲಾಗಿತ್ತು. ಉಳಿದ ಮೂರು ಕ್ಯಾನ್ಗಳನ್ನು ಸ್ಟೋರ್ ಎಕ್ಸಿಕ್ಯೂಟಿವ್ ಗೋಕುಲ ಸ್ವೀಕರಿಸಿದ್ದರೆನ್ನಲಾಗಿದೆ.

ಇದರಲ್ಲಿ ಎರಡು ಕ್ಯಾನ್‌ಗಳು 2019ರಲ್ಲಿ ತಯಾರಾಗಿದ್ದು, ಒಂದು ಕ್ಯಾನ್ ನಲ್ಲಿ ಬ್ಯಾಚ್ ನಂಬ್ರ 21/2017 ಎಂಬುದಾಗಿ ಇತ್ತು. ಜೂ.4ರಂದು ಆಸ್ಪತ್ರೆಯ ಹ್ಯೂಮಿಡಿಫೈಯರ್‌ಗಳಿಗೆ ಬ್ಯಾಚ್ ನಂಬ್ರ 21/2017ರ ಕ್ಯಾನ್ ನಿಂದ ಶುದ್ಧೀಕರಿಸಿದ ನೀರು ಭರ್ತಿ ಮಾಡಲಾಗಿತ್ತು.

ಅದೇ ದಿನ ಮಧ್ಯಾಹ್ನ ಆಸ್ಪತ್ರೆಯ ನರ್ಸಿಂಗ್ ಸೂಪರ್‌ವೈಸರ್ ಸಂದೇಶ್ ಮತ್ತು ನರ್ಸ್ ಡ್ರಾಯನ್ ಎಂಬವರು ಸ್ಟ್ರೇಚರ್‌ಗಳನ್ನು ಕನ್ಸಲ್ಟೇಷನ್ ಕೋಣೆಯ ಹತ್ತಿರ ತಂದು ಸಿಲಿಂಡರ್ ಅಳವಡಿಸಲು ತಯಾರು ಮಾಡಿದಾಗ ಕೆಲವು ಹನಿ ಕೈಗೆ ಬಿತ್ತೆನ್ನಲಾಗಿದೆ. ಆಗ ಅವರಿಗೆ ಹಿಮದ ಅನುಭವ ಆಗಿದ್ದು, ಹ್ಯೂಮಿಡಿಫೈಯರ್‌ನ್ನು ಪರೀಕ್ಷಿಸಿದಾಗ ಅದರಲ್ಲಿ ಸ್ಪೀರಿಟ್ ವಾಸನೆ ಬರುತ್ತಿತ್ತು ಎಂದು ದೂರಲಾಗಿದೆ.

ಈ ನೀರನ್ನು ಪರೀಕ್ಷಿಸುವ ಸಲುವಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಅಲ್ಲಿಂದ ಬಂದ ವರದಿಯಂತೆ ಈ ನೀರಿನಲ್ಲಿ ಶೇ.53.43 ಅಲ್ಕೋಹಾಲ್ ಇರುವುದು ಕಂಡು ಬಂದಿದೆ. ಕಿಡಿಗೇಡಿಗಳು ಅಧ್ಯಕ್ಷರು ಮತ್ತು ಆಸ್ಪತ್ರೆಯ ಗೌರವ ಮತ್ತು ಖ್ಯಾತಿಯನ್ನು ನಾಶ ಮಾಡುವ ದುರುದ್ದೇಶ ದಿಂದ ಪ್ರಾಣಹಾನಿ ಅಥವಾ ರೋಗಿಗಳಿಗೆ ಹಾನಿ ಉಂಟು ಮಾಡುವ ಪ್ರಯತ್ನ ಮಾಡಲು ಈ ಕೃತ್ಯವನ್ನು ಎಸಗಿರುವುದಾಗಿ ಆಸ್ಪತ್ರೆಯ ವ್ಯ. ಪ್ರಶಾಂತ್ ಮಲ್ಯ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X