ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್: ಕಾರ್ಗಿಲ್ ನೆನಪಿಗಾಗಿ ಗಿಡ ವಿತರಣೆ, ನೆಡುವ ಕಾರ್ಯಕ್ರಮ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ 527 ಕಾರ್ಗಿಲ್ ಹುತಾತ್ಮ ಯೋಧರ ನೆನಪಿಗಾಗಿ ಉಡುಪಿಯ ವಲಕಾಡು ಶಾಲೆಯಲ್ಲಿ 527 ಗಿಡ ವಿತರಣೆ ಹಾಗೂ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭ ಮಾಜಿ ನಗರ ಸಭಾ ಸದಸ್ಯ ಶ್ಯಾಮ್ ಪ್ರಸಾದ್ ಕುಡ್ವ, ಅರಣ್ಯ ಅಧಿಕಾರಿ ರವೀಂದ್ರ ಆಚಾರ್ಯ ಮತ್ತು ಶಾಖಾ ಮುಖ್ಯಸ್ಥ ಹಫೀಝ್ ರಹ್ಮಾನ್ ಉಪಸ್ಥಿತರಿದ್ದರು.
Next Story





