ಬೆಂಗಳೂರು, ಜು.29: ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷ್ಮಿ ನಾರಾಯಣ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಲಹೆಗಾರರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.