Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾವೇನು ಪಿಝ್ಝಾ ಡೆಲಿವರಿ...

ನಾವೇನು ಪಿಝ್ಝಾ ಡೆಲಿವರಿ ಮಾಡುತ್ತಿದ್ದೇವೆಯೇ?: ವಿಧೇಯಕಗಳ ಅವಸರದ ಅಂಗೀಕಾರ ಪ್ರಶ್ನಿಸಿದ ಸಂಸದ ಡೆರೆಕ್ ಒ'ಬ್ರಿಯಾನ್

ವಾರ್ತಾಭಾರತಿವಾರ್ತಾಭಾರತಿ31 July 2019 3:48 PM IST
share
ನಾವೇನು ಪಿಝ್ಝಾ ಡೆಲಿವರಿ ಮಾಡುತ್ತಿದ್ದೇವೆಯೇ?: ವಿಧೇಯಕಗಳ ಅವಸರದ ಅಂಗೀಕಾರ ಪ್ರಶ್ನಿಸಿದ ಸಂಸದ ಡೆರೆಕ್ ಒಬ್ರಿಯಾನ್

ಹೊಸದಿಲ್ಲಿ, ಜು.31: ಸಂಸತ್ ಅಧಿವೇಶನದಲ್ಲಿ ಕೇಂದ್ರ  ಸರಕಾರ ‘ಅವಸರ'ದಿಂದ ವಿಧೇಯಕಗಳನ್ನು ಅಂಗೀಕರಿಸುತ್ತಿರುವುದನ್ನು ಟೀಕಿಸಿರುವ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ'ಬ್ರಿಯಾನ್,  “ನಾವೇನು ಪಿಝ್ಝಾ ಡೆಲಿವರಿ ಮಾಡುತ್ತಿದ್ದೇವೆಯೇ ಅಥವಾ ವಿಧೇಯಕಗಳನ್ನು ಅಂಗೀಕರಿಸುತ್ತಿದ್ದೇವೆಯೇ?'' ಎಂದು ಟ್ವೀಟ್ ಮಾಡಿದ್ದಾರೆ.

ವಿವಾದಾತ್ಮಕ ತ್ರಿವಳಿ ತಲಾಖ್ ಮಸೂದೆ  ರಾಜ್ಯಸಭೆಯ ಅನುಮೋದನೆ ಪಡೆದ ಮರುದಿನವೇ ತೃಣಮೂಲ ಸಂಸದನ ಈ ಟ್ವೀಟ್ ಬಂದಿದೆ.

“ಸಂಸತ್ತು ಮಸೂದೆಗಳನ್ನು ಪರಾಮರ್ಶಿಸಬೇಕಿದೆ” ಎಂದು ತಮ್ಮ ಟ್ವೀಟ್ ನಲ್ಲಿ ಬರೆದಿರುವ ಡೆರೆಕ್,  ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿರುವಾಗ ಸಂಸತ್ತು ಪರಾಮರ್ಶಿಸಿದ ಮಸೂದೆಗಳ ಸಂಖ್ಯೆಯನ್ನು  ಹೇಳುವ ಚಾರ್ಟ್ ಒಂದನ್ನೂ ನೀಡಿದ್ದಾರೆ. “ಈಗಿನ ಲೋಕಸಭೆ ಅಂಗೀಕರಿಸಿದ 18 ವಿಧೇಯಕಗಳಲ್ಲಿ ಕೇವಲ ಒಂದನ್ನು ಮಾತ್ರ ಪರಾಮರ್ಶಿಸಲಾಗಿದೆ'' ಎಂದು ಅವರು ವಿವರಿಸಿದ್ದಾರೆ.

ಲೋಕಸಭೆಯಲ್ಲಿ  ವಿಧೇಯಕಗಳು ಅನುಮೋದನೆ ಪಡೆಯುತ್ತಿರುವ ವೇಗ ಸಂಸತ್ತಿನ ಅಣಕವಾಗಿದೆ  ಹಾಗೂ ವಿಪಕ್ಷಗಳ ಕತ್ತು ಹಿಚುಕುವ ಸರಕಾರದ  ವಿಧಾನವಾಗಿದೆ ಎಂದು ಮಂಗಳವಾರ ಡೆರೆಕ್ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X