ಮಂಗಳೂರು, ಜು.31: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಉದ್ಯಮಿ ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಅವರು ಪಣಂಬೂರು ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ರೈನ್ ಕೋಟ್ ಗಳನ್ನು ವಿತರಿಸಿದರು. ಈ ಸಂದರ್ಭ ಪಣಂಬೂರು ಠಾಣೆ ಇನ್‌ಸ್ಪೆಕ್ಟರ್ ಅಜ್ಮತ್ ಅಲಿ, ಉಪನಿರೀಕ್ಷಕ ಉಮೇಶ್ ಕುಮಾರ್, ಹಾರಿಸ್ ಬೈಕಂಪಾಡಿ ಉಪಸ್ಥಿತರಿದ್ದರು.