Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ತಾಪಂ ನಲ್ಲಿ...

ಪುತ್ತೂರು ತಾಪಂ ನಲ್ಲಿ ಪದೋನ್ನತಿ-ವರ್ಗಾವಣೆಗೊಂಡ ಅಧಿಕಾರಿಗಳಿಗೆ ಬೀಳ್ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ31 July 2019 10:37 PM IST
share
ಪುತ್ತೂರು ತಾಪಂ ನಲ್ಲಿ ಪದೋನ್ನತಿ-ವರ್ಗಾವಣೆಗೊಂಡ ಅಧಿಕಾರಿಗಳಿಗೆ ಬೀಳ್ಕೊಡುಗೆ

ಪುತ್ತೂರು:  ದಾವಣಗೆರೆ ಜಿಲ್ಲಾ ಪಂಚಾಯತ್ ಯೋಜನಾಧಿಕಾರಿಯಾಗಿ ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಪುತ್ತೂರು ತಾಪಂ ಕಾರ್ಯನಿರ್ವಾಹಣಾಧಿಕಾರಿ ಜಗದೀಶ್ ಎಸ್ ಮತ್ತು ಸುಳ್ಯಕ್ಕೆ ವರ್ಗಾವಣೆಗೊಂಡ ಬಲ್ನಾಡು ಗ್ರಾ.ಪಂ ಕಾರ್ಯದರ್ಶಿ ರಮೇಶ್ ಅವರಿಗೆ ಬೀಳ್ಕೊಡುಗೆ  ಬುಧವಾರ ನಡೆಯಿತು.

ತಾಲೂಕು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೌಕರ ಸಂಘದ ವತಿಯಿಂದ ತಾಪಂ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಅವರು ಮಾತನಾಡಿ ಸರ್ಕಾರಿ ಅಧಿಕಾರಿ ನಿಂತ ನೀರಾಗಬಾರದು. ತಾನು ಎಷ್ಟು ವರ್ಷ ಅಧಿಕಾರದಲ್ಲಿದ್ದೇನೆ ಎಂಬುದು ಮುಖ್ಯವಲ್ಲ ಅಧಿಕಾರದಲ್ಲಿರುವ ಸಮಯ ಎನು ಕೆಲಸ ಮಾಡಿದ್ದೇವೆ ಎಂಬುದು ಮುಖ್ಯ ಎಂಬುದಕ್ಕೆ ಉತ್ತಮ ಸಾಧನೆ ಮಾಡಿದ ಜಗದೀಶ್ ಅವರು ಎಲ್ಲರಿಗೂ ಮಾದರಿಯಾಗಲಿದ್ದಾರೆ ಎಂದರು.

ದಾವಣಗೆರೆ ಜಿ.ಪಂ ಗೆ ಜಿಲ್ಲಾಯೋಜನಾಧಿಕಾರಿಯಾಗಿ ಪದೋನ್ನತಿ ಹೊಂದಿ ವರ್ಗಾವಣೆಗೊಂಡ ಜಗದೀಶ್ ಎಸ್ ಅವರು ಕೃತಜ್ಞತೆ ಸಲ್ಲಿಸಿದರು. ಜಿ.ಪಂ ಸದಸ್ಯ ಪಿ.ಪಿ.ವರ್ಗೀಸ್, ತಾ.ಪಂ ಉಪಾಧ್ಯಕ್ಷೆ ಲಲಿತಾ ಈಶ್ವರ್, ಸ್ಥಾಯಿ ಸಮಿತಿ ಅಧ್ಯಕ್ಷ ಹರೀಶ್ ಬಿಜತ್ರೆ, ತಾಪಂ ನೂತನ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ  ಮಾತನಾಡಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಮತ್ತು ವೈಯುಕ್ತಿಕವಾಗಿ ಜಗದೀಶ್ ಎಸ್ ಮತ್ತು ರಮೇಶ್ ಅವರನ್ನು ಸನ್ಮಾನಿಸಲಾಯಿತು. 

ಜಿ.ಪಂ ಸದಸ್ಯ ಸರ್ವೋತ್ತಮ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾ.ಪಂ ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಭವಾನಿ ಚಿದಾನಂದ, ಗಣೇಶ್ ಕೈಕುರೆ, ಮೀನಾಕ್ಷಿ ಮಂಜುನಾಥ್, ತೇಜಸ್ವಿನಿ, ಕುಸುಮ, ರಾಜೇಶ್ವರಿ, ಮುಕುಂದ ಗೌಡ, ಜಯಂತಿ ಗೌಡ, ನೆಲ್ಯಾಡಿ ಪಿಡಿಒ ಮಂಜುಳಾ, ಗೊಳಿತ್ತೊಟ್ಟು ಗ್ರಾ.ಪಂ ಪಿಡಿಒ ನಯನಾ, ಕಡಬ ಪಿಡಿಒ ಚೆನ್ನಪ್ಪ, ನೂಜಿಬಾಳ್ತಿಲ ಪಿಡಿಒ ಆನಂದ್ ಗೌಡ, ಆರ್ಯಾಪು ಪಿಡಿಒ ಶೈಲಜಾ ಭಟ್ ಅನಿಸಿಕೆ ವ್ಯಕ್ತಪಡಿಸಿದರು.

ಪಂಚಾಯತ್ ನೌಕರರ ಸಂಘದ ಅಧ್ಯಕ್ಷ ಜೆರಾಲ್ಡ್ ಡಿ ಸೋಜ ಪ್ರಾಸ್ತಾವಿಕವಾಗಿ ಮಾತನಾಡಿದರು.  ತಾಪಂ ವ್ಯವಸ್ಥಾಪಕ ಶಿವಪ್ರಕಾಶ್ ಅಡ್ಪಂಗಾಯ ಸ್ವಾಗತಿಸಿದರು. ನರಿಮೊಗರು ಪಿ.ಡಿ.ಒ ರವಿಚಂದ್ರ ವಂದಿಸಿದರು. ಇತ್ತಿಚೆಗೆ ನಿಧನರಾದ ತಾ.ಪಂ ಕಚೇರಿಯ ಸಿಬಂದಿ ಪದ್ಮಾವತಿ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X