ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಸಭೆ
![ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಸಭೆ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಸಭೆ](https://www.varthabharati.in/sites/default/files/images/articles/2019/08/1/203237-1564643029.jpeg)
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದ ಹಣಕಾಸು ಪರಿಸ್ಥಿತಿ ಕುರಿತು ಮಾಹಿತಿ ಪಡೆದರು.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ ಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್ ಎನ್ ಪ್ರಸಾದ್, ಮುಖ್ಯಮಂತ್ರಿ ಅವರ ಸಲಹೆಗಾರ ಎಂ. ಲಕ್ಷ್ಮೀ ನಾರಾಯಣ, ಮುಖ್ಯಮಂತ್ರಿಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ. ವಿ. ರಮಣ ರೆಡ್ಡಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story