Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಸಂಪುಟ ವಿಸ್ತರಣೆ ಇನ್ನೂ ವಿಳಂಬ...

ಸಚಿವ ಸಂಪುಟ ವಿಸ್ತರಣೆ ಇನ್ನೂ ವಿಳಂಬ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ1 Aug 2019 6:03 PM IST
share
ಸಚಿವ ಸಂಪುಟ ವಿಸ್ತರಣೆ ಇನ್ನೂ ವಿಳಂಬ ಸಾಧ್ಯತೆ

ಬೆಂಗಳೂರು,ಆ.1: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ವಾರ ಕಳೆದರೂ ಇನ್ನೂ ಸಚಿವ ಸಂಪುಟ ರಚನೆಯಾಗಿಲ್ಲ. ಸಂಪುಟ ವಿಸ್ತರಣೆಗೆ ಹೈಕಮಾಂಡ್ ಸಮ್ಮತಿಸದ ಹಿನ್ನೆಲೆಯಲ್ಲಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ.
ಆಗಸ್ಟ್ ಮೊದಲ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆ ಇತ್ತು. ಆದರೆ, ಹೈಕಮಾಂಡ್ ನಾಯಕರು ಸಿಎಂ ಯಡಿಯೂರಪ್ಪ ಭೇಟಿಗೆ ಸಮಯ ನೀಡದ ಹಿನ್ನೆಲೆಯಲ್ಲಿ ಸಂಪುಟ ರಚನೆ ವಿಳಂಬವಾಗುತ್ತಿದ್ದು, ಆಕಾಂಕ್ಷಿಗಳಲ್ಲಿ ತೀವ್ರ ತಳಮಳ ಸೃಷ್ಟಿಸಿದೆ.

ಪಕ್ಷದ ಮೂಲಗಳ ಪ್ರಕಾರ ಆಗಸ್ಟ್ 8 ಅಥವಾ 10ರಂದು ಸಂಪುಟ ವಿಸ್ತರಣೆ ಸಾಧ್ಯತೆಗಳಿದ್ದು, ಆ.4ರ ರವಿವಾರ ಸಿಎಂ ಯಡಿಯೂರಪ್ಪ ಹೊಸದಿಲ್ಲಿಗೆ ತೆರಳಲಿದ್ದು, ಆ.5ರಂದು ಹೈಕಮಾಂಡ್ ನಾಯಕರ ಜತೆ ಸಮಾಲೋಚನೆ ನಡೆಸಿ ಸಚಿವರ ಪಟ್ಟಿ ಅಂತಿಮಗೊಳಿಸಲಿದ್ದಾರೆಂದು ಗೊತ್ತಾಗಿದೆ.

ಬಿ.ಶ್ರೀರಾಮುಲು-ಎಸ್ಟಿ-ಚಿತ್ರದುರ್ಗ, ಜೆ.ಸಿ.ಮಾಧುಸ್ವಾಮಿ-ಲಿಂಗಾಯತ- ತುಮಕೂರು, ಉಮೇಶ್ ಕತ್ತಿ-ಲಿಂಗಾಯತ-ಬೆಳಗಾವಿ, ಕೆ.ಎಸ್.ಈಶ್ವರಪ್ಪ- ಹಿಂದುಳಿದ ವರ್ಗ-ಶಿವಮೊಗ್ಗ, ಗೋವಿಂದ ಕಾರಜೋಳ-ಎಸ್ಸಿ(ಎಡಗೈ) ವಿಜಯಪುರ, ಆರ್.ಅಶೋಕ್-ಒಕ್ಕಲಿಗ-ಬೆಂಗಳೂರು.

ಡಾ.ಅಶ್ವತ್ಥ ನಾರಾಯಣ್-ಒಕ್ಕಲಿಗ-ಬೆಂಗಳೂರು, ಬಸವರಾಜ್ ಬೊಮ್ಮಾಯಿ- ಲಿಂಗಾಯತ-ಹಾವೇರಿ, ಬಸನಗೌಡಪಾಟೀಲ್ ಯತ್ನಾಳ್- ಲಿಂಗಾಯತ- ವಿಜಯಪುರ, ಎಚ್.ನಾಗೇಶ್-ಎಸ್ಸಿ-ಕೋಲಾರ, ಸಿ.ಟಿ.ರವಿ- ಒಕ್ಕಲಿಗ ಚಿಕ್ಕಮಗಳೂರು, ಎಂ.ಪಿ.ರೇಣುಕಾಚಾರ್ಯ-ಲಿಂಗಾಯತ-ದಾವಣಗೆರೆ ಸೇರಿ ಇನ್ನಿತರ ಪ್ರಮುಖರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಹೈಕಮಾಂಡ್ ಸಮ್ಮತಿಸಿದರೆ ಮೇಲ್ಕಂಡ ಪಟ್ಟಿ ಅಂತಿಮಗೊಳ್ಳುವ ನಿರೀಕ್ಷೆ ಇದೆ. ಆದರೆ, ಕೊನೆಯ ಕ್ಷಣದಲ್ಲಿ ವರಿಷ್ಠರು ಕೆಲ ಬದಲಾವಣೆಗಳನ್ನು ಮಾಡಬಹುದು. ಈ ಮಧ್ಯೆ ಅನರ್ಹರಾಗಿರುವ ಶಾಸಕರ ಭವಿಷ್ಯ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಆ ವಿವಾದ ಬಗೆಹರಿದರೆ ಅವರಿಗೂ ಸಚಿವ ಸ್ಥಾನ ಕಲ್ಪಿಸುವ ಸಾಧ್ಯತೆಗಳಿವೆ.

ಸಂಪುಟ ವಿಸ್ತರಣೆ ಸಂಬಂಧ ಆಗಸ್ಟ್ 5ರಂದು ಮುಖ್ಯಮಂತ್ರಿ ಯಡಿಯೂರಪ್ಪ ಹೊಸದಿಲ್ಲಿಗೆ ಭೇಟಿ ನೀಡಿ ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಕುತೂಹಲಕ್ಕೆ ತೆರೆಬೀಳಲಿದ್ದು, ಅನಂತರ ಬಿಎಸ್‌ವೈ ನೇತೃತ್ವದ ಸರಕಾರದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X