Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದ ಪ್ರಗತಿಪರ ಹೋರಾಟಗಾರ ಈಸೂರು...

ಶಿವಮೊಗ್ಗದ ಪ್ರಗತಿಪರ ಹೋರಾಟಗಾರ ಈಸೂರು ಲೋಕೇಶ್ ನಿಧನ

ವಾರ್ತಾಭಾರತಿವಾರ್ತಾಭಾರತಿ1 Aug 2019 6:55 PM IST
share
ಶಿವಮೊಗ್ಗದ ಪ್ರಗತಿಪರ ಹೋರಾಟಗಾರ ಈಸೂರು ಲೋಕೇಶ್ ನಿಧನ

ಶಿವಮೊಗ್ಗ, ಆ. 1: ಪ್ರಗತಿಪರ ಹೋರಾಟಗಾರ, ಎಡಪಂಥೀಯ ಚಿಂತಕ, ವಕೀಲ ಈಸೂರು ಲೋಕೇಶ್ (56) ರವರು ಗುರುವಾರ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ವಿಧಿವಶರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಬಂಧು-ಬಳಗವನ್ನು ಅಗಲಿದ್ದಾರೆ. 

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಮೃತಪಟ್ಟಿದ್ದಾರೆ ಎಂದು ಆಪ್ತ ಮೂಲಗಳು ಮಾಹಿತಿ ನೀಡಿವೆ.  ಶುಕ್ರವಾರ ಬೆಳಿಗ್ಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಹೋರಾಟ: ಈಸೂರು ಲೋಕೇಶ್‍ರವರು ಹಲವು ಪ್ರಗತಿಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಜೊತೆಗೆ ಭಾರತ ಸಂವಿಧಾನ ರಕ್ಷಣಾ ವೇದಿಕೆ ಎಂಬ ಸಂಘಟನೆ ಕೂಡ ಸ್ಥಾಪಿಸಿದ್ದರು. ಇದರಡಿ ದಲಿತರು, ಬಡವರ ಪರ ಹಲವು ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದರು. ಪ್ರಗತಿಪರ ಹೋರಾಟಗಳಲ್ಲಿ ಸದಾ ಮುಂಚೂಣಿಯಲ್ಲಿರುತ್ತಿದ್ದರು. ಹಲವು ಅನ್ಯಾಯ, ಅಕ್ರಮಗಳನ್ನು ಬಯಲಿಗೆಳೆದಿದ್ದರು. ವಿವಿಧ ಇಲಾಖೆಗಳಿಂದ ವಂಚನೆಗೊಳಗಾದವರ ಪರವಾಗಿ ನಿಂತುಕೊಂಡು ಹೋರಾಟ ನಡೆಸುತ್ತಿದ್ದರು.

ಇತ್ತೀಚಿನ ವರ್ಷಗಳಲ್ಲಿ ಅವರು ಕೃಷಿ, ವಕೀಲ ವೃತ್ತಿಯತ್ತ ಹೆಚ್ಚಿನ ಆಸಕ್ತಿವಹಿಸಿದ್ದರು. 

ಈಸೂರು ಲೋಕೇಶ್‍ರವರ ಅಕಾಲಿಕ ನಿಧನಕ್ಕೆ ಪ್ರಗತಿಪರ ಹೋರಾಟಗಾರರು ಸೇರಿದಂತೆ ವಿವಿಧ ಸಂಘಸಂಸ್ಥೆಗಳು ತೀವ್ರ ಶೋಕ ವ್ಯಕ್ತಪಡಿಸಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X