Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಾಖಲೆಪತ್ರ ಸೋರಿಕೆ ಪ್ರಕರಣ: ರಿಲಯನ್ಸ್...

ದಾಖಲೆಪತ್ರ ಸೋರಿಕೆ ಪ್ರಕರಣ: ರಿಲಯನ್ಸ್ ಅಧಿಕಾರಿಗಳ ಮನವಿ ಪುರಸ್ಕರಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ1 Aug 2019 10:43 PM IST
share
ದಾಖಲೆಪತ್ರ ಸೋರಿಕೆ ಪ್ರಕರಣ: ರಿಲಯನ್ಸ್ ಅಧಿಕಾರಿಗಳ ಮನವಿ ಪುರಸ್ಕರಿಸಿದ ಹೈಕೋರ್ಟ್

ಹೊಸದಿಲ್ಲಿ, ಆ.1: ಆರ್ಥಿಕ ವ್ಯವಹಾರಕ್ಕೆ ಸಂಬಂಧಿಸಿದ ಸಚಿವ ಸಂಪುಟದ ರಹಸ್ಯ ದಾಖಲೆಪತ್ರಗಳನ್ನು ಸ್ವಾಧೀನದಲ್ಲಿ ಇಟ್ಟುಕೊಂಡಿದ್ದ 21 ವರ್ಷ ಹಿಂದಿನ ಪ್ರಕರಣದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕಾನೂನುಕ್ರಮ ಜರಗಿಸಲು ಅನುಮತಿ ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ದಿಲ್ಲಿ ಹೈಕೋರ್ಟ್ ತಳ್ಳಿಹಾಕಿದೆ.

  1998ರಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಿಸಿ, ರಿಲಯನ್ಸ್ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಸರಕಾರಿ ಗೌಪ್ಯತೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ರಿಲಯನ್ಸ್ ಸಮೂಹ ಸಂಸ್ಥೆಯ ಅಂದಿನ ಅಧ್ಯಕ್ಷ ವಿ ಬಾಲಸುಬ್ರಮಣಿಯನ್, ಉಪಾಧ್ಯಕ್ಷ ಎಎನ್ ಸೇತುರಾಮನ್, ಪ್ರಧಾನ ವ್ಯವಸ್ಥಾಪಕ ಶಂಕರ್ ಅಡಾವಳ್ ದಿಲ್ಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸುನಿಲ್ ಗೌರ್ ವಿಚಾರಣಾ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X