ಆ.12 ರಂದು ರಾಜ್ಯಾದ್ಯಂತ ಈದುಲ್ ಅಝ್ಹಾ ಆಚರಣೆ
![ಆ.12 ರಂದು ರಾಜ್ಯಾದ್ಯಂತ ಈದುಲ್ ಅಝ್ಹಾ ಆಚರಣೆ ಆ.12 ರಂದು ರಾಜ್ಯಾದ್ಯಂತ ಈದುಲ್ ಅಝ್ಹಾ ಆಚರಣೆ](https://www.varthabharati.in/sites/default/files/images/articles/2019/08/2/203463-1564763025.jpg)
ಬೆಂಗಳೂರು, ಆ.2: ಶುಕ್ರವಾರ ದುಲ್ ಹಜ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಆ.12ರಂದು ರಾಜ್ಯಾದ್ಯಂತ ಈದುಲ್ ಅಝ್ಹಾ ಆಚರಿಸಲಾಗುವುದು ಎಂದು ಅಮಿರೇ ಶರೀಅತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ತಿಳಿಸಿದರು.
ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಚಂದ್ರ ದರ್ಶನ ಸಮಿತಿ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದರು.
Next Story