Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಪರಮವೀರ ಚಕ್ರ’ ಪುರಸ್ಕೃತ ಅಬ್ದುಲ್...

‘ಪರಮವೀರ ಚಕ್ರ’ ಪುರಸ್ಕೃತ ಅಬ್ದುಲ್ ಹಮೀದ್ ರ ಪತ್ನಿ ರಸೂಲನ್ ಬೀಬಿ ನಿಧನ

ವಾರ್ತಾಭಾರತಿವಾರ್ತಾಭಾರತಿ2 Aug 2019 10:19 PM IST
share
‘ಪರಮವೀರ ಚಕ್ರ’ ಪುರಸ್ಕೃತ ಅಬ್ದುಲ್ ಹಮೀದ್ ರ ಪತ್ನಿ ರಸೂಲನ್ ಬೀಬಿ ನಿಧನ

ಲಕ್ನೋ, ಆ. 2: ‘ಪರಮವೀರ ಚಕ್ರ’ ಪ್ರಶಸ್ತಿ ಪುರಸ್ಕೃತ ಅಬ್ದುಲ್ ಹಮೀದ್ ಅವರ ಪತ್ನಿ ರಸೂಲನ್ ಬೀಬಿ ಉತ್ತರಪ್ರದೇಶದ ಗಾಝಿಪುರ ಜಿಲ್ಲೆಯ ಧರ್ಮಪುರ ಗ್ರಾಮದಲ್ಲಿರುವ ನಿವಾಸದಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು.

ರಸೂಲನ್ ಬೀಬಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು ಎಂದು ಅವರ ಕುಟುಂಬ ತಿಳಿಸಿದೆ. ‘‘ಅವರು ವಾರಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರನ್ನು ವೈದ್ಯರಲ್ಲಿಗೆ ಕೊಂಡೊಯ್ಯಲಾಗಿತ್ತು. ವೈದ್ಯರು ಕೆಲವು ಔಷಧಗಳನ್ನು ನೀಡಿದರು. ವಾರಣಾಸಿಯಲ್ಲಿರುವ ವೈದ್ಯರಲ್ಲಿ ಸಮಾಲೋಚನೆ ನಡೆಸುವಂತೆ ಸಲಹೆ ನೀಡಿದರು. ನಾವು ಅವರನ್ನು ವಾರಣಾಸಿಗೆ ಕರೆದೊಯ್ಯಲು ನಿರ್ಧರಿಸಿದ್ದೆವು. ಆದರೆ, ಅವರು ನಿರಾಕರಿಸಿದ್ದರು” ಎಂದು ರಸೂಲನ್ ಬೀಬಿ ಅವರು ಕುಟುಂಬದ ಜಮೀಲ್ ತಿಳಿಸಿದ್ದಾರೆ.

 ‘‘ಅವರು ಮನೆಯಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ವೈದ್ಯರು ಸಲಹೆ ನೀಡಿದ ಎಲ್ಲ ಔಷಧಗಳನ್ನು ನೀಡಲಾಗಿತ್ತು. ಇದ್ದಕ್ಕಿದ್ದಂತೆ ಅವರ ಆರೋಗ್ಯ ಹದಗೆಟ್ಟಿತು. ಶುಕ್ರವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದರು ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X